ಕರಾವಳಿ ಜಿಲ್ಲೆ ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯು ಜನಜೀವನಕ್ಕೆ ಅಡ್ಡಿಯಾಗುತ್ತಿದ್ದು, ಮುಂಗಾರು ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಗಳಿರುವುದರಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.
ಬ್ರಾಡ್‌ಕಾಮ್ಸ್ (AVGO.O), ಮಂಗಳವಾರ ಹೊಸ ಟ್ಯಾಬ್ ಚಿಪ್ ಘಟಕವನ್ನು ಅನಾವರಣಗೊಳಿಸಿದೆ, ಇದು ಕೃತಕ ಬುದ್ಧಿಮತ್ತೆ ಡೇಟಾ ಕ್ರಂಚಿಂಗ್ ಅನ್ನು ವೇಗಗೊಳಿಸುವ ಗುರಿಯನ್ನು ಹೊಂದಿರುವ ಹೊಸ ನೆಟ್‌ವರ್ಕಿಂಗ್ ಪ್ರೊಸೆಸರ್ ಆಗಿದೆ
ಕಾರ್ಕಳ ನಗರ ಪೊಲೀಸ್ ಠಾಣೆಯ ಮುಖ್ಯ ಆರಕ್ಷಕರಾದ (ಹೆಡ್ ಕಾನ್‌ಸ್ಟೇಬಲ್) ಉಮೇಶ್ ನಾಯಕ್ ಅವರು ನೀರೆ ಗ್ರಾಮದ ಬೀಟ್ ಪೊಲೀಸ್ ಆಗಿ, ಹಗಲು ಗ್ರಾಮ ಗಸ್ತು ಸಮಯದಲ್ಲಿ ಮಹತ್ವದ ಕಾರ್ಯಕ್ರಮವೊಂದನ್ನು ನಡೆಸಿದರು.