"ಡಾ. ಅಂಬೇಡ್ಕರ್ ಅವರನ್ನು ವೀರ ಸಾವರ್ಕರ್ ಸೋಲಿಸಿದರು" ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಲಿವುಡ್ ಸೂಪರ್ ಸ್ಟಾರ್ ಅಜಿತ್ ಕುಮಾರ್ ಅಭಿನಯಿಸಿರುವ 'ಗುಡ್ ಬ್ಯಾಡ್ ಅಗ್ಲಿ' ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಗಳಿಕೆ ನಡೆಸುತ್ತಿರುವ ನಡುವೆಯೇ ಕಾನೂನು ಸವಾಲನ್ನು ಎದುರಿಸಿದೆ.
ಭಾರತದ ಬಹು ಮುಖ್ಯ ಭಾಗವಾಗಿ ಗುರುತಿಸಿಕೊಂಡಿರುವುದು ರೈಲು ವ್ಯವಸ್ಥೆ.1853 ರ ಏಪ್ರಿಲ್ 16 ರಂದು, ಮೊದಲ ಪ್ರಯಾಣಿಕ ರೈಲು ಮುಂಬಯಿಯ ಬೋರಿ ಬಂದರ್ ಮತ್ತು ಥಾಣೆ ನಡುವೆ 34 ಕಿ.ಮೀ ದೂರದಲ್ಲಿ ಓಡಿತು.