npnews

6531 POSTS

Exclusive articles:

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ SSLC ವಿದ್ಯಾರ್ಥಿಯ ಬರ್ಬರ ಹತ್ಯೆ !

ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ಗೆಳೆಯರಿಂದಲೇ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಹತ್ಯೆಯಾಗಿದೆ. ಘಟನೆಯ ಸಂಪೂರ್ಣ ವಿವರ ಹಾಗೂ ಪೊಲೀಸ್ ಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ 2026 ಪದ ಪ್ರಧಾನ ಸಮಾರಂಭ

ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ 2026 ಪದ ಪ್ರಧಾನ ಸಮಾರಂಭ ನಡೆಯಿತು.

ಉಳ್ಳಾಲ: ಲೂಡೋ ಕಾಯಿನ್ ನುಂಗಿ 8 ವರ್ಷದ ಬಾಲಕಿ ದಾರುಣ ಸಾವು!

ಉಳ್ಳಾಲದ ಕೊಲ್ಯದಲ್ಲಿ ಲೂಡೋ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಪ್ಲಾಸ್ಟಿಕ್ ಕಾಯಿನ್ ನುಂಗಿದ 8 ವರ್ಷದ ಬಾಲಕಿ ತನುಷ್ಕಾ ಉಸಿರುಗಟ್ಟಿ ಸಾವನ್ನಪ್ಪಿದ್ದಾಳೆ.

ಕಾರ್ಕಳ: ಗರಡಿ ಆರಾಧಕರಿಗೆ ಅಪಮಾನ – ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಬೃಹತ್ ಸಮಾವೇಶಕ್ಕೆ ನಿರ್ಧಾರ

ಕಾರ್ಕಳದಲ್ಲಿ ನಡೆದ ಗರಡಿ ಪ್ರಮುಖರ ಸಭೆಯಲ್ಲಿ ಪೂಜಾರಿಗಳಿಗೆ ಆಗುತ್ತಿರುವ ಅವಮಾನ ಖಂಡಿಸಿ, ಜಿಲ್ಲಾ ಮಟ್ಟದ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ.

 ದಿನ ವಿಶೇಷ – ಶ್ರೀ ರಾಘವೇಂದ್ರ ಜಯಂತಿ

2026ರ ಫೆಬ್ರವರಿ 24ರಂದು ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಮಹೋತ್ಸವ. ಮಂತ್ರಾಲಯದ ಪೂಜಾ ವಿಧಿವಿಧಾನಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಡಿಜಿಟಲ್ ಕ್ರಾಂತಿ: ನಿಮ್ಮ ಸ್ಮಾರ್ಟ್‌ಫೋನ್‌ನಲ್ಲಿರಬೇಕಾದ 12 ಪ್ರಮುಖ ಸರ್ಕಾರಿ ಅಪ್ಲಿಕೇಶನ್‌ಗಳು ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ನಿಮ್ಮ ದೈನಂದಿನ ಸರ್ಕಾರಿ ಕೆಲಸಗಳನ್ನು ಮೊಬೈಲ್ ಮೂಲಕವೇ ಸುಲಭವಾಗಿ ಮುಗಿಸಲು ನೆರವಾಗುವ 12 ಪ್ರಮುಖ ಅಪ್ಲಿಕೇಶನ್‌ಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಡುಗೆಮನೆಯ ಅಲರ್ಟ್: ಪ್ರೆಶರ್ ಕುಕ್ಕರ್‌ನಲ್ಲಿ ಈ ಪದಾರ್ಥಗಳನ್ನು ಬೇಯಿಸಿದರೆ ಆರೋಗ್ಯಕ್ಕೆ ಕಂಟಕ ಗ್ಯಾರಂಟಿ

ಪ್ರೆಶರ್ ಕುಕ್ಕರ್‌ನಲ್ಲಿ ಯಾವೆಲ್ಲಾ ಆಹಾರಗಳನ್ನು ಬೇಯಿಸಬಾರದು? ತಪ್ಪು ಅಡುಗೆ ಪದ್ಧತಿಯಿಂದ ಆರೋಗ್ಯದ ಮೇಲಾಗುವ ದುಷ್ಪರಿಣಾಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಆರ್‌ಎಸ್‌ಎಸ್‌ಗೆ ಸಚಿವ ಪ್ರಿಯಾಂಕ್ ಖರ್ಗೆ ಬಹಿರಂಗ ಪತ್ರ

ಸಚಿವ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬಹಿರಂಗ ಪತ್ರ ಬರೆದು ಸಾಂವಿಧಾನಿಕ ಪಾರದರ್ಶಕತೆ ಪ್ರಶ್ನಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಣಿಪಾಲ ಶಾಲಾ ಬಸ್ ಅಪಘಾತ: ಚಾಲಕನಿಗೆ ಹಾರ್ಟ್ ಅಟ್ಯಾಕ್

ಮಣಿಪಾಲದಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ ಸಂಭವಿಸಿದ್ದು, ಡಿವೈಡರ್‌ಗೆ ಬಸ್ ಢಿಕ್ಕಿಯಾಗಿದೆ. ಮಕ್ಕಳ ಪ್ರಾಣ ಉಳಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img