ಪಪ್ಪಾಯಿ ಹಣ್ಣು ಮಾತ್ರವಲ್ಲ, ಅದರ ಬೀಜಗಳಲ್ಲೂ ಅಚ್ಚರಿಯ ಉಪಯೋಗಗಳಿವೆ. ಬಹುತೇಕ ಜನರು ಹಣ್ಣನ್ನು ತಿಂದ ನಂತರ ಬೀಜಗಳನ್ನು ತ್ಯಜಿಸುತ್ತಾರೆ. ಆದರೆ ಪಪ್ಪಾಯಿ ಬೀಜಗಳು ಹಲವು ಆರೋಗ್ಯ ಉಪಯೋಗಗಳನ್ನು ಹೊಂದಿವೆ ಎಂದು ತಜ್ಞರು ಹೇಳಿದ್ದಾರೆ.
ಯುವ ವಕೀಲನೊಬ್ಬನಿಗೆ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಯತ್ನಿಸಿದ ಘಟನೆ ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಹಿರಿಯ ವಕೀಲರ ಕಚೇರಿಯಲ್ಲಿ ನಡೆದ ಈ ಬೆಳವಣಿಗೆಯು ವಕೀಲ ವೃತ್ತದಲ್ಲಿ ಆತಂಕದ ಪರಿಸ್ಥಿತಿಯನ್ನು ಸೃಷ್ಟಿಸಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ತನ್ನ ಹಣಕಾಸು ನೀತಿ ಸಮಿತಿಯ (MPC) ಎರಡನೇ ತ್ರೈಮಾಸಿಕ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಶೇ.6.25 ರಷ್ಟು ಇತ್ತಿದ್ದ ರೆಪೋ ದರವನ್ನು ಶೇ.6ಕ್ಕೆ ಇಳಿಸುವ ಮೂಲಕ ಗೃಹ ಮತ್ತು ವಾಹನ ಸಾಲಗಾರರಿಗೆ ಭಾಗಶಃ ರಿಲೀಫ್ ನೀಡಿದೆ.
ಬೆಂಗಳೂರಿನ ಕೆಪಿಸಿಸಿ ಕಾರ್ಯಕ್ರಮದಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಸರ್ವಾಧಿಕಾರ ಧೋರಣೆ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ