npnews

6558 POSTS

Exclusive articles:

ಆರೋಗ್ಯದ ಗೆಳೆಯ ಟೊಮ್ಯಾಟೋ: ಪ್ರತಿದಿನದ ಆಹಾರದಲ್ಲಿ ಸೇರಿಸಲೇಬೇಕು ಏಕೆ?

ನಮ್ಮ ಅಡುಗೆ ಮನೆಯಲ್ಲಿ ಅತ್ಯಂತ ಸಾಮಾನ್ಯವಾಗಿ ಬಳಸುವ ಕಾಯಿ ಟೊಮ್ಯಾಟೋ, ರುಚಿಗೆ ಮಾತ್ರವಲ್ಲದೆ ಆರೋಗ್ಯಕ್ಕೂ ಹಿತಕಾರಿಯಾಗಿದೆ.

Rank ಪಡೆದ ಸುದೀಕ್ಷಾ ಶೆಟ್ಟಿ ಮನೆಗೆ ಬೇಟಿ ಕೊಟ್ಟು ಶುಭ ಹಾರೈಸಿದ ಜೊತೆ ಆಟಗಾರರು.

ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ Rank ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ಸುದೀಕ್ಷಾ ಮೆನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಮನೆಗೆ ಬೇಟಿ ನೀಡಿ ಶುಭ ಹಾರೈಸಿದರು.

ಹಿರಿಯಡ್ಕ : ಸರಕಾರಿ ಪದವಿ ಪೂರ್ವ ಕಾಲೇಜು ಹಿರಿಯಡ್ಕ 2024-25 ನೇ ಸಾಲಿನ ಪಿಯುಸಿ ಫಲಿತಾಂಶ

2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು,ಹಿರಿಯಡ್ಕದ ಸರಕಾರಿ ಪದವಿ ಪೂರ್ವ ಕಾಲೇಜಿನ 368 ವಿದ್ಯಾರ್ಥಿಗಳಲ್ಲಿ 316 ವಿದ್ಯಾರ್ಥಿಗಳು ತೇರ್ಗಡೆಯಾಗಿರುತ್ತಾರೆ.

ದಿನ ವಿಶೇಷ – ದ್ವಾದಶಿ

ಪ್ರತಿಯೊಬ್ಬ ಏಕಾದಶಿಯನ್ನು ಆಚರಿಸುವವನಿಗೂ ಏಕಾದಶಿಗಿಂತಲೂ ಮಹತ್ವಪೂರ್ಣವಾಗಿ ಆಚರಿಸ ಪಡಬೇಕಾದದ್ದು ದ್ವಾದಶಿಯ ಪಾರಣವನ್ನು

ಕಾರ್ಕಳದಲ್ಲಿ ಮೊದಲ ಬಾರಿಗೆ ಬೇಸಿಗೆ ಹಬ್ಬ – 2025: ಸಾಂಪ್ರದಾಯಿಕ ಫ್ಯಾಷನ್ ಶೋ ವಿಶೇಷ ಆಕರ್ಷಣೆ

ಕಾರ್ಕಳದ ಸಾಂಸ್ಕೃತಿಕ ಕ್ಷೇತ್ರದಲ್ಲಿ ಹೊಸ ಆಯಾಮವನ್ನು ತರುವ ಮೂಲಕ, ಈ ವರ್ಷ ಪ್ರಥಮ ಬಾರಿಗೆ "SUMMER FESTIVAL - 2025" ಎಂಬ ಹೆಸರಿನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

Breaking

ವಿದ್ಯಾರ್ಥಿ ಚುನಾವಣೆ ಮರುಆರಂಭ: ಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ

ರಾಜ್ಯದ ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆಗಳನ್ನು ಈ ವರ್ಷದಿಂದಲೇ ಆರಂಭಿಸಲು ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸುಳ್ಯದಲ್ಲಿ ಕೆರೆಗೆ ಬಿದ್ದು ಅವಳಿ ಮಕ್ಕಳ ಸಾವು

ಸುಳ್ಯದ ಮುರುಳ್ಯದಲ್ಲಿ ಆಟವಾಡುತ್ತಿದ್ದ 5 ವರ್ಷದ ಅವಳಿ ಮಕ್ಕಳು ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ತಿಮರೋಡಿ ಅರ್ಜಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

ಬುರುಡೆ ಗ್ಯಾಂಗ್ ಯಕ್ಷಗಾನ ವಿವಾದದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು ತನಿಖೆಗೆ ಆದೇಶಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಒಡಿಶಾ ವಿದ್ಯಾರ್ಥಿನಿ ಸಾವು ಪ್ರಕರಣ: ಸಚಿವರ ಸೋದರಳಿಯ ಬಂಧನ

ಒಡಿಶಾದ ಕಾಲೇಜು ವಿದ್ಯಾರ್ಥಿನಿ ಸಾವು ಪ್ರಕರಣದಲ್ಲಿ ಸಚಿವರ ಸೋದರಳಿಯ ಬಂಧನವಾಗಿದ್ದು, ಆತ್ಮಹತ್ಯೆ ಪ್ರಚೋದನೆ ಆರೋಪ ಕೇಳಿಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img