ಮಂಗಳೂರು ಜೈಲಿನಲ್ಲಿ ಅಳವಡಿಸಲಾದ ಮೊಬೈಲ್ ಜಾಮರ್ ಸಾಧನದಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ಮೊಬೈಲ್ ನೆಟ್ವರ್ಕ್ ಸಂಪರ್ಕದಲ್ಲಿ ತೊಂದರೆ ಉಂಟಾಗಿರುವುದರ ವಿರೋಧದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಲವಂಗದಲ್ಲಿ ಯುಜೆನೋಲ್ ಎನ್ನುವ ಶಕ್ತಿಶಾಲಿ ಅಂಶವಿದ್ದು, ಅದು ದೇಹದ ಕೊಬ್ಬು ಕರಗಿಸುವ ಕ್ರಿಯೆಗೆ ಸಹಾಯಕವಾಗುತ್ತದೆ. ಇದಲ್ಲದೆ, ಲವಂಗವು ವಿಟಮಿನ್ ಸಿ, ವಿಟಮಿನ್ ಇ, ಬಿ, ಕೆ ಮುಂತಾದ ಪೋಷಕಾಂಶಗಳನ್ನು ಹೊಂದಿದ್ದು, ಒಟ್ಟಾರೆ ಆರೋಗ್ಯ ಸುಧಾರಣೆಗೆ ಸಹಕಾರಿಯಾಗಿದೆ.
ಮುಳ್ಳಿಕಟ್ಟೆ ಜಂಕ್ಷನ್‌ನಲ್ಲಿ ಕಾರು ಮತ್ತು ರಿಕ್ಷಾ ನಡುವೆ ಉಂಟಾದ ಢಿಕ್ಕಿಯಲ್ಲಿ ರಿಕ್ಷಾ ಚಾಲಕ ಗೋಪಾಲ (ವಯಸ್ಸು 45) ಗಂಭೀರವಾಗಿ ಗಾಯಗೊಂಡು, ಶನಿವಾರ ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ.
ಅಮರಾವತಿ ಕ್ವಾಂಟಮ್ ವ್ಯಾಲಿ ಸಂಸ್ಥೆಯು ಸ್ವದೇಶಿ ಡೈಲ್ಯೂಷನ್ ರೆಫ್ರಿಜರೇಟರ್ ಅನ್ನು ಮೈನಸ್ 269 ಡಿಗ್ರಿ ಸೆಲ್ಸಿಯಸ್‌ಗೆ ತಂಪಾಗಿಸಿ ಇತಿಹಾಸ ಸೃಷ್ಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
ನೀಟ್-ಯುಜಿ ಮರು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದು ಎಂದು ಪ್ರಧಾನಿ ಮೋದಿ ದೆಹಲಿ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ