npnews

6558 POSTS

Exclusive articles:

ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಎಪ್ರಿಲ್ 30 ಮತ್ತು ಮೇ 1ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ 17ನೇ ಉಡುಪಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಖ್ಯಾತ ವಿದ್ವಾಂಸ ಹಾಗೂ ನಿವೃತ್ತ ಪ್ರಾಂಶುಪಾಲ ಡಾ. ಪಾದೇಕಲ್ಲು ವಿಷ್ಣು ಭಟ್ ಆಯ್ಕೆಯಾಗಿದ್ದಾರೆ

ಕಾಪು ಮಾರಿಗುಡಿಗೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಭೇಟಿ

ಖ್ಯಾತ ಕನ್ನಡ ಚಲನಚಿತ್ರ ನಟ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಉಡುಪಿ ತಾಲೂಕಿನ ಕಾಪು ಹೊಸ ಮಾರಿಗುಡಿ ದೇವಸ್ಥಾನಕ್ಕೆ ಗುರುವಾರ ಭೇಟಿ ನೀಡಿದರು.

ಹೈಕೋರ್ಟ್ ನ್ಯಾಯಮೂರ್ತಿ ನಿವಾಸದಲ್ಲಿ ನಗದು ಪತ್ತೆ ಆರೋಪದ ಹಿನ್ನಲೆ : ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಂದ ಆಸ್ತಿ ವಿವರ ಬಹಿರಂಗಕ್ಕೆ ತೀರ್ಮಾನ

ಸುಪ್ರೀಂ ಕೋರ್ಟ್‌ನ 30 ಮಂದಿ ನ್ಯಾಯಮೂರ್ತಿಗಳು ತಮ್ಮ ಆಸ್ತಿ ವಿವರಗಳನ್ನು ಸುಪ್ರೀಂ ಕೋರ್ಟ್‌ನ ಅಧಿಕೃತ ಜಾಲತಾಣದಲ್ಲಿ ಬಹಿರಂಗಪಡಿಸಲು ನಿರ್ಧರಿಸಿದ್ದಾರೆ.

ಜೇನು ನೊಣಗಳಿಗೂ ಬಿಸಿ ಕಾಟ! ತಾಪಮಾನ ಏರಿಕೆಯಿಂದ ಅರ್ಧದಷ್ಟು ಇಳುವರಿ ನಷ್ಟದ ಭೀತಿ

ಈ ಬಾರಿಯ ಬಿಸಿಲು ಕೇವಲ ಮನುಷ್ಯರಿಗೂ ಅಲ್ಲ, ಜೇನು ನೊಣಗಳಿಗೂ ಸಂಕಷ್ಟ ತಂದಿದೆ. ತಾಪಮಾನ ಹೆಚ್ಚಳದ ಪರಿಣಾಮದ ತೀವ್ರತೆ ಈಗ ಕರಾವಳಿ ಹಾಗೂ ಮಲೆನಾಡು ಭಾಗಗಳ ಜೇನು ಕೃಷಿಗೂ ತಟ್ಟಿದೆ.

ಮಣಿಪಾಲದಲ್ಲಿ ಮಹಿಳೆಯ ಚಿನ್ನದ ಸರ ಎಗರಿಸಿದ ಆರೋಪಿ ಬಂಧನ

ಮಣಿಪಾಲದ ಸರಳಬೆಟ್ಟುವಿನ ಸಂತೋಷ್ (ವಯಸ್ಸು 29) ಎಂಬಾತನನ್ನು 45 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ಕದ್ದುಕೊಂಡ ಪ್ರಕರಣದಲ್ಲಿ ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.

Breaking

ತಂತ್ರಜ್ಞಾನ ಲೋಕದಲ್ಲಿ ಭಾರತದ ಐತಿಹಾಸಿಕ ಹೆಜ್ಜೆ: ಅಮರಾವತಿಯಲ್ಲಿ ಸೂಪರ್ ಕೂಲಿಂಗ್ ತಂತ್ರಜ್ಞಾನ ಯಶಸ್ವಿ!

ಅಮರಾವತಿ ಕ್ವಾಂಟಮ್ ವ್ಯಾಲಿ ಸಂಸ್ಥೆಯು ಸ್ವದೇಶಿ ಡೈಲ್ಯೂಷನ್ ರೆಫ್ರಿಜರೇಟರ್ ಅನ್ನು ಮೈನಸ್ 269 ಡಿಗ್ರಿ ಸೆಲ್ಸಿಯಸ್‌ಗೆ ತಂಪಾಗಿಸಿ ಇತಿಹಾಸ ಸೃಷ್ಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರತಿದಿನ ಮೊಟ್ಟೆ ಸೇವನೆಯ ಪ್ರಯೋಜನ ಹಾಗೂ ಅಡ್ಡಪರಿಣಾಮಗಳು!

ಪ್ರತಿದಿನ ನಿಯಮಿತವಾಗಿ ಮೊಟ್ಟೆ ಸೇವಿಸುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪೋಷಕಾಂಶಗಳು, ಆರೋಗ್ಯದ ಲಾಭಗಳು ಹಾಗೂ ಮುನ್ನೆಚ್ಚರಿಕೆಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ 12ನೇ ಯೋಗ ದಿನಾಚರಣೆ!

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶಿರೂರು ಶ್ರೀಗಳ ದಿವ್ಯ ಸಮ್ಮುಖದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್‌ ಪರೀಕ್ಷೆ ಕಾರಣಕ್ಕೆ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದ ಮೋದಿ!

ನೀಟ್-ಯುಜಿ ಮರು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದು ಎಂದು ಪ್ರಧಾನಿ ಮೋದಿ ದೆಹಲಿ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img