npnews

6549 POSTS

Exclusive articles:

ಮಹೀಂದ್ರ ಕಾರಿಗೆ ಸಗಣಿ ಲೇಪನ: ವೈದ್ಯರ ಅನೂಟೋ ಪ್ರಯೋಗ!

ಪಂಢರಪುರದ ಒಬ್ಬ ಆಯುರ್ವೇದ ವೈದ್ಯರು ತಮ್ಮ ₹15 ಲಕ್ಷದ ಮಹೀಂದ್ರಾ ಎಕ್ಸ್‌ಯುವಿ 300 ಕಾರಿಗೆ ಸಗಣಿ ಲೇಪನ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ

ಕೊಡಿಬೆಟ್ಟು ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀನಿವಾಸ ನಗರದ ರಸ್ತೆ ಅಭಿವೃದ್ಧಿ ಮತ್ತು ಹೊಳೆಪಡ್ಪು ರಸ್ತೆ ನವೀಕರಣ

ಮೂಲಂಗಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದೇ? ಇದರ ಗುಟ್ಟು ಗೊತ್ತಾ?

ಹಸಿರು ತರಕಾರಿಗಳು ಆರೋಗ್ಯಕ್ಕೆ ಒಳ್ಳೆಯವು ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ, ಮೂಲಂಗಿ (Radish) ನಮ್ಮ ದೇಹಕ್ಕೆ ಎಷ್ಟು ಉಪಯುಕ್ತ ಎಂದು ತಿಳಿದರೆ ನೀವು ಆಶ್ಚರ್ಯಪಡುವಿರಿ!

ಲಯನ್ಸ್ ಕ್ಲಬ್ ಹಿರಿಯಡ್ಕ ಕ್ಕೆ ಲಯನ್ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ ಕಾರ್ಯಕ್ರಮ

ಆದಿತ್ಯವಾರದಂದು ಲಯನ್ಸ್ ಕ್ಲಬ್ ಹಿರಿಯಡ್ಕದವರ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

ಆರ್‌ಎಸ್‌ಎಸ್ ಕಚೇರಿಗೆ ಮೋದಿ ಭೇಟಿ: ರಾಜಕೀಯ ಅಂಗಳದಲ್ಲಿ ಹೊಸ ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ನಾಗ್ಪುರದಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪ್ರಧಾನ ಕಚೇರಿಗೆ (ಮಾರ್ಚ್ 30, ರವಿವಾರ) ಭೇಟಿ ನೀಡಿದರು.

Breaking

ಕೋಲ್ಕತಾದಲ್ಲಿ ಐಎನ್‌ಎಸ್ ದುನಗಿರಿ ಸೇರಿದಂತೆ 3 ದೇಶಿ ಯುದ್ಧನೌಕೆಗಳನ್ನು ದೇಶಕ್ಕೆ ಸಮರ್ಪಿಸಿದ ಮೋದಿ!

ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶೀಯವಾಗಿ ವಿನ್ಯಾಸಗೊಳಿಸಲಾದ 3 ಪ್ರಮುಖ ಯುದ್ಧನೌಕೆಗಳನ್ನು ನೌಕಾಪಡೆಗೆ ಸಮರ್ಪಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೋದಿ ಮೆಚ್ಚುಗೆಯ ಪೋಸ್ಟ್‌ನಲ್ಲೇ ಬಿಜೆಪಿ ಎಡವಟ್ಟು!

ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ನಾಯಕತ್ವದ ಕುರಿತು ರಾಜ್ಯ ಬಿಜೆಪಿ ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ನ ಪದಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಟ್ಟು ಕಡಲ ಕಿನಾರೆ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ

ಜೆಸಿಐ ಉಡುಪಿ ಸಿಟಿ ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಸಹಯೋಗದೊಂದಿಗೆ ಮಟ್ಟು ಕಡಲ ಕಿನಾರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಅಕ್ರಮವಾಗಿ ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದ ಆರೋಪದಡಿ ನಟ ಪ್ರಕಾಶ್ ರಾಜ್ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img