ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಭಾನುವಾರ) ಮಹಾರಾಷ್ಟ್ರದ ನಾಗ್ಪುರ ನಗರಕ್ಕೆ ಭೇಟಿ ನೀಡಿದ್ದು, ರೇಶಿಂಬಾಗ್‌ನಲ್ಲಿರುವ ಸ್ಮೃತಿ ಮಂದಿರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಸಂಸ್ಥಾಪಕ ಕೇಶವ ಬಲಿರಾಮ ಹೆಡ್ಗೇವಾರ್ ಅವರ ಸಮಾಧಿಗೆ ಪುಷ್ಪಾಂಜಲಿ ಅರ್ಪಿಸಿದರು.
ಇಂದು ಬೆಳಿಗ್ಗೆ ಕಾರ್ಕಳದ ಮಿಯ್ಯಾರಿನ ಜೋಡು ಕಟ್ಟೆ ಬಳಿ ನಡೆದು ಹೋಗುತ್ತಿದ್ದ ಒಬ್ಬ ಮಹಿಳೆಗೆ ಮೋಟಾರ್ಬೈಕ್ ಡಿಕ್ಕಿ ಹಾಕಿದ್ದರಿಂದ ಆಕೆ ಮೃತಪಟ್ಟಿದ್ದಾರೆ. ಘಟನೆಯ ಸಮಯದಲ್ಲಿ ಬೈಕ್ ಸವಾರ ಸಂತೋಷ್ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ...
ಕೇಂದ್ರ ಸರಕಾರದ ನಿವೃತ್ತ ಅಧಿಕಾರಿ ಡಿಯಾಗೋ ಸಂತಾನ ನಜರೆತ್ (83) ಮತ್ತು ಅವರ ಪತ್ನಿ ಫ್ಲೇವಿಯಾ ಡಿಯಾಗೋ ನಜರೆತ್ (78) ಆನ್ಲೈನ್ ವಂಚಕರಿಂದ ಬಹುಕಾಲ ಶೋಷಣೆಗೊಳಗಾಗಿ, ಅಂತಿಮವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.