ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ತಾಲೂಕಿನ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್, ರಾಜ್ಯ ತರಬೇತಿ ಮತ್ತು ಶಿಬಿರ ಕೇಂದ್ರದಲ್ಲಿ ಆಯೋಜನೆ ಮಾಡಲಾಗಿದ್ದ ರಾಜ್ಯ ಮಟ್ಟದ ಆಯುಕ್ತರುಗಳ ತರಬೇತಿ ಶಿಬಿರ, ಅಗ್ರಗ್ರಾಮಿತ್ವ,ಅಂದಾಜು ಮತ್ತು ತರಬೇತಿ ಸಲಹೆಗಾರರ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ದೊಡ್ಡಬಳ್ಳಾಪುರದಲ್ಲಿ ನಡೆಯಿತು.
ಶಾಲಾ ವಾಹನವೊಂದಕ್ಕೆ ಇಕೋ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತಲ್ ನಗರದಲ್ಲಿ ಮಾರ್ಚ್ 29ರಂದು ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಸ್ಯಾಂಡಲ್‌ವುಡ್ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಾಗರಭಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ