ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಭೂಕಂಪ ಥೈಲ್ಯಾಂಡ್‌ನ ರಾಜಧಾನಿ ಬ್ಯಾಂಕಾಕ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೂ ಭಾರೀ ಪ್ರಭಾವ ಬೀರಿದ್ದು, ರಿಕ್ಟರ್ ಮಾಪಕದಲ್ಲಿ 7.7 ತೀವ್ರತೆಯ ಕಂಪನ ನಗರವನ್ನು ತಲ್ಲಣಗೊಳಿಸಿದೆ.
ಸ್ಯಾಂಡಲ್‌ವುಡ್ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಾಗರಭಾವಿಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿರುವ ಪೂರ್ಣ ಮಾಹಿತಿ ಇಲ್ಲಿದೆ ಓದಿ