npnews

6531 POSTS

Exclusive articles:

‘ವಿಕಸಿತ ಭಾರತ ಯೂತ್ ಪಾರ್ಲಿಮೆಂಟ್ 2025’ – ಮನು ಶೆಟ್ಟಿ ಆಯ್ಕೆ

ಭಾರತ ಸರಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ನೆಹರು ಯುವ ಕೇಂದ್ರದ ಸಹಯೋಗದಲ್ಲಿ ನಡೆದ "ವಿಕಸಿತ ಭಾರತ ಯುವ ಪಾರ್ಲಿಮೆಂಟ್ ಸ್ಪರ್ಧೆ"ಯಲ್ಲಿ ಉಡುಪಿ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ ಕಾರ್ಕಳ ತಾಲೂಕಿನ ಇನ್ನ ಗ್ರಾಮದ ಮನು ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ದಿಲ್ಲಿ ಹೈಕೋರ್ಟ್ ನ್ಯಾಯಾಧೀಶರ ನಿವಾಸದಲ್ಲಿ ಹಣ ಪತ್ತೆ! ತನಿಖೆಗೆ ಸುಪ್ರೀಂಕೋರ್ಟ್ ಸಮಿತಿ

ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ತ್ರಿಸದಸ್ಯ ಸಮಿತಿಯನ್ನು ರಚಿಸಿದ್ದಾರೆ

ಭಕ್ತಿ ಸಿದ್ಧಾಂತೋತ್ಸವ – ರಾಮೋತ್ಸವ ಪೆರಣಂಕಿಲ – 2025 ರ ಆಮಂತ್ರಣ ಪತ್ರಿಕೆ ಬಿಡುಗಡೆ

ಉಡುಪಿ ಪೇಜಾವರ ಮಠದಲ್ಲಿ ಇಂದು ಬೆಳಿಗ್ಗೆ ಭಕ್ತಿ ಸಿದ್ಧಾಂತೋತ್ಸವ - ರಾಮೋತ್ಸವ ಪೆರಣಂಕಿಲ 2025 ಆಮಂತ್ರಣ ಬಿಡುಗಡೆಗೊಳಿಸಲಾಯಿತು

ದಿನ ವಿಶೇಷ – ಕ್ಷಯ ರೋಗದ ದಿನ

ಕ್ಷಯ ಎನ್ನುವ ಹೆಸರೇ ನಾಶವನ್ನು ಸೂಚಿಸುತ್ತದೆ.ಉಸಿರಾಟಕ್ಕೆ ತೊಂದರೆ ಕೊಡುವ ಮೂಲಕ ಈ ರೋಗ ನಮ್ಮನ್ನು ಸಾವಿನತ್ತ ಕೊಂಡುಯ್ಯುತ್ತದೆ.

ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣ: ಸಿಬಿಐ ನೀಡಿತು ಕ್ಲೀನ್ ಚಿಟ್, ರಿಯಾ ಚಕ್ರವರ್ತಿ ತೆರವು

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಪ್ರಕರಣದಲ್ಲಿ ಪ್ರಾರಂಭವಾದ ಈ ತನಿಖೆಯು ನಾಲ್ಕು ವರ್ಷಗಳ ನಂತರ ಮುಕ್ತಾಯಗೊಂಡಿದೆ.

Breaking

ಶಕ್ತಿ ಯೋಜನೆಗೆ ಹೊಸ ರೂಲ್ಸ್: ವೋಟರ್ ಐಡಿ ಕಡ್ಡಾಯ

ಶಕ್ತಿ ಯೋಜನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಇನ್ಮುಂದೆ ಉಚಿತ ಬಸ್ ಪ್ರಯಾಣಕ್ಕೆ ಹೈಟೆಕ್ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕನ್ನಡದಲ್ಲಿ ಪೂರ್ಣ ಅಂಕ ಪಡೆದ ವಿದ್ಯಾರ್ಥಿಗಳಿಗೆ ಹೆಬ್ರಿಯಲ್ಲಿ ಸನ್ಮಾನ

ಹೆಬ್ರಿಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಗಳಿಸಿದ 18 ಸಾಧಕ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರತ ವಾಲಿಬಾಲ್ ತಂಡಕ್ಕೆ ಉಡುಪಿಯ ನೈಜ ಹೆಗ್ಡೆ ಆಯ್ಕೆ

ಉಡುಪಿಯ ನೈಜ ಹೆಗ್ಡೆ ಅಂತರರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಚೀನಾದಲ್ಲಿ ಪಂದ್ಯ ನಡೆಯಲಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಅಂಬೇಡ್ಕರ್ ಭವನ ಸಮಿತಿ ವಿವಾದ: ಬಿಜೆಪಿ ಆಕ್ರೋಶ

ಕಾರ್ಕಳ ಅಂಬೇಡ್ಕರ್ ಭವನ ಸಮಿತಿ ರಚನೆಯಲ್ಲಿ ಕಾಂಗ್ರೆಸ್ ರಾಜಕೀಯ ಹಸ್ತಕ್ಷೇಪ ಮಾಡಿದೆ ಎಂದು ಬಿಜೆಪಿ ಎಸ್‌ಸಿ ಮೋರ್ಚಾ ಆರೋಪಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img