ಬೇಸಿಗೆ ಶಾಖದ ಹಿನ್ನೆಲೆಯಲ್ಲಿ ಮಾರ್ಚ್ 15ರಿಂದ ಮೇ 31ರವರೆಗೆ ರಾಜ್ಯದ ಜಿಲ್ಲಾ ಮತ್ತು ವಿಚಾರಣಾ ನ್ಯಾಯಾಲಯಗಳಲ್ಲಿ ಕಲಾಪಕ್ಕೆ ಹಾಜರಾಗುವ ವೇಳೆ ವಕೀಲರು ಕಪ್ಪು ಕೋಟ್ ಧರಿಸಬೇಕೆಂದು ಹೈಕೋರ್ಟ್ ವಿನಾಯಿತಿ ನೀಡಿದೆ.
ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯಕ್ಕೆ ಸರ್ಕಾರಿ ಗುತ್ತಿಗೆ ಕಾಮಗಾರಿಗಳಲ್ಲಿ ಶೇ.4ರಷ್ಟು ಮೀಸಲಾತಿ ನೀಡುವಂತೆ ಆದೇಶ ಹೊರಡಿಸಿದ ಬೆನ್ನಲ್ಲೇ, ಇದೀಗ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಶೇ.10ಕ್ಕೆ ಹೆಚ್ಚಿಸಬೇಕೆಂದು ಮನವಿ ಮಾಡಲಾಗಿದೆ.