npnews

6531 POSTS

Exclusive articles:

‘ಈ ಐದು ವರ್ಷ ಅಲ್ಲ, ಮತ್ತೆ ಐದು ವರ್ಷವೂ ನಾನೇ ಸಿಎಂ’ – ಸಿದ್ದರಾಮಯ್ಯ

"ಮುಂದಿನ ಐದು ವರ್ಷವೂ ನಾನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಮತ್ತೆ ಅದಾದ ಬಳಿಕವೂ ನಾನೇ ಸಿಎಂ ಆಗಿರುತ್ತೇನೆ" ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲೇ ಘೋಷಿಸಿದ್ದಾರೆ.

ಪೇರಳೆ ಎಲೆಗಳ ಆರೋಗ್ಯ ಗుణಗಳು

ಪೇರಳೆ ಎಲೆಗಳು ಉತ್ಕರ್ಷಣ ನಿರೋಧಕಗಳು, ಉರಿಯೂತ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳು ಸೇರಿದಂತೆ ಹಲವು ಪೋಷಕಾಂಶಗಳನ್ನು ಒಳಗೊಂಡಿದೆ.

ದಕ್ಷಿಣಕನ್ನಡದಲ್ಲಿ ಮಳೆ ಅಬ್ಬರ: ಯಕ್ಷಗಾನ, ನೇಮಕ್ಕೂ ಅಡಚಣೆ

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲ ಗಂಟೆಗಳಿನಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಬಿಸಿಲಿನ ತಾಪದಿಂದ ಕಂಗೆಟ್ಟ ಜನರಿಗೆ ತಂಪಿನ ಅನುಭವವಾಗಿದೆ.

ರನ್ಯಾ ರಾವ್‌ಗೆ ಶಿಷ್ಟಾಚಾರ ನೀಡಿದ ಆರೋಪದಲ್ಲಿ ಪೊಲೀಸ್ ಲೋಪದೋಷಗಳ ತನಿಖೆ ಹಿಂತೆಗೆದ ಸರ್ಕಾರ

ದುಬೈ ಚಿನ್ನ ಸಾಗಾಣಿಕೆ ಪ್ರಕರಣ: ರನ್ಯಾ ರಾವ್‌ಗೆ ಪ್ರೋಟೋಕಾಲ್ ನೀಡಿದ ಆರೋಪದಲ್ಲಿ ಪೊಲೀಸ್ ಲೋಪದೋಷಗಳ ತನಿಖೆಗೆ ಸಿಐಡಿಗೆ ಆದೇಶ.

ಹನಿಟ್ರ್ಯಾಪ್ ಗೆ ಬಲಿ ಆದ ಮಾಜಿ ಅಧ್ಯಕ್ಷ: 20 ಲಕ್ಷಕ್ಕೆ ಬ್ಲಾಕ್‌ಮೇಲ್ ಮಾಡಿದ್ದ ಯುವತಿ ಬಂಧನ

ಗುಬ್ಬಿ ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷನನ್ನು ಹನಿಟ್ರ್ಯಾಪ್ ಮಾಡಿ 20 ಲಕ್ಷ ರೂಪಾಯಿ ವಸೂಲಿ ಮಾಡಲು ಯತ್ನಿಸಿದ್ದ ಯುವತಿ ನಿಶಾ ಹಾಗೂ ಆಕೆಯ ಗ್ಯಾಂಗ್‌ನನ್ನು ಪೊಲೀಸರು ಬಂಧಿಸಿದ್ದಾರೆ.

Breaking

ಒಲಿವರ್ ಟ್ರೀ ನಿಧನ: ಬ್ರೆಜಿಲ್ ಹೆಲಿಕಾಪ್ಟರ್ ಅಪಘಾತದ ಪೂರ್ಣ ವಿವರ

ಬ್ರೆಜಿಲ್‌ನ ರಿಯೊ ಡಿ ಜನೈರೊದಲ್ಲಿ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಖ್ಯಾತ ಗಾಯಕ ಒಲಿವರ್ ಟ್ರೀ ಸೇರಿದಂತೆ 6 ಮಂದಿ ದುರ್ಮರಣ ಹೊಂದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಧರ್ಮಸ್ಥಳ ಪ್ರಕರಣ: ಚಿನ್ನಯ್ಯನಿಗೆ ಬೆದರಿಕೆ ಆರೋಪ

ಧರ್ಮಸ್ಥಳ ಶವ ಹೂತ ಪ್ರಕರಣದ ಅರ್ಜಿದಾರ ಚಿನ್ನಯ್ಯನಿಗೆ ಗಿರೀಶ್ ಮಟ್ಟಣ್ಣನವರ್ ಅವರಿಂದ ಬೆದರಿಕೆ ಮತ್ತು ಮಾನಸಿಕ ಒತ್ತಡದ ಆರೋಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಯಶಸ್ವಿ

ಉಡುಪಿ ಜಿಲ್ಲಾ ಭೌತಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ ಮಣಿಪಾಲದ ಜ್ಞಾನಸುಧಾ ಕಾಲೇಜಿನಲ್ಲಿ ಯಶಸ್ವಿಯಾಗಿ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ: 22ನೇ ವಯಸ್ಸಿನಲ್ಲಿ ದಾರುಣ ಅಂತ್ಯ

‘ಕುಂಕುಮ್ ಭಾಗ್ಯ’ ಖ್ಯಾತಿಯ ನಟಿ ಸಂಚಿತಾ ಉಗಾಳೆ ಮುಂಬೈ ಸಮೀಪ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img