ರಾಜ್ಯದ ಪುಣ್ಯಕ್ಷೇತ್ರಗಳ ನದಿ, ಸರೋವರ, ಕೆರೆ, ಕಲ್ಯಾಣಿಗಳ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪೂ ಮಾರಾಟ ಮತ್ತು ಭಕ್ತರು ತಮ್ಮ ವಸ್ತ್ರಗಳನ್ನು ವಿಸರ್ಜಿಸುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕಾರ್ಕಳ ತಾಲೂಕಿನ ನೀರೆ ಗ್ರಾಮದಲ್ಲಿ ಫೆಬ್ರವರಿ 26ರಂದು ಸಂಭವಿಸಿದ ಸ್ಕೂಟರ್ ಅಪಘಾತದಲ್ಲಿ ಪಲಾಯನ ಮಾಡಿದ ಕಾರಿನ ಚಾಲಕನನ್ನು ಪೊಲೀಸರು ಉಜಿರೆಯಲ್ಲಿ ಗುರುತಿಸಿ, ವಾಹನವನ್ನು ಪತ್ತೆಹಚ್ಚಿದ್ದಾರೆ.