npnews

6531 POSTS

Exclusive articles:

ಬೂದು ಕುಂಬಳಕಾಯಿಯ ಜ್ಯೂಸ್‌ ಆರೋಗ್ಯಕ್ಕೆ ಅಮೃತವಿದ್ದಂತೆ !

ತರಕಾರಿಗಳಲ್ಲಿ ಪ್ರಭಾವಿ ಔಷಧೀಯ ಗುಣಗಳನ್ನು ಹೊಂದಿರುವ ಬೂದು ಕುಂಬಳಕಾಯಿ, ಪೌಷ್ಟಿಕಾಂಶಗಳಿಂದ ಸಮೃದ್ಧವಾಗಿದೆ.

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್! 30ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಆಹಾರ ವಿಷಬಾಧೆಯಿಂದ 30ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಧರ್ಮಸ್ಥಳ ಸೌಜನ್ಯ ಪ್ರಕರಣದ ಕುರಿತು ವೀಡಿಯೋ ಮಾಡಿದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ದೂರು!

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ವೀಡಿಯೋ ಮಾಡಿದ್ದ ಯೂಟ್ಯೂಬರ್ ಸಮೀರ್ ಎಂಡಿ ವಿರುದ್ಧ ಬಳ್ಳಾರಿ ಕೌಲ್‌ಬಝಾರ್ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ.

ಮೈಸೂರು ಸ್ಯಾಂಡಲ್ ಬ್ರಾಂಡ್‌ಗೆ ಹೊಸ ಘಮ! ಮಾರುಕಟ್ಟೆಗೆ ನೂತನ ಸುವಾಸನೆಯ ಸೋಪುಗಳು

ಕರ್ನಾಟಕದ ಹೆಮ್ಮೆ ‘ಮೈಸೂರು ಸ್ಯಾಂಡಲ್’ ಬ್ರಾಂಡ್ ಈಗ ಹೊಸ ಘಮದಲ್ಲಿ ಮಾರುಕಟ್ಟೆಗೆ. ಗ್ರಾಹಕರ ಬೇಡಿಕೆಯನ್ನು ಪೂರೈಸಲು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮ (KSDL) ಹೊಸ ಮಲ್ಲಿಗೆ, ಲ್ಯಾವೆಂಡರ್, ಗುಲಾಬಿ, ಲೋಳೆಸರ ಸುವಾಸನೆಯುಳ್ಳ ಸೋಪುಗಳನ್ನು ಬಿಡುಗಡೆ ಮಾಡಿದೆ.

ಲಂಡನ್‌ನಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಕಾರ್ಯಕ್ರಮದಲ್ಲಿ ಭದ್ರತಾ ಲೋಪ!

ಲಂಡನ್‌ನಲ್ಲಿ ಮಾರ್ಚ್.6 ಬುಧವಾರದಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರ ಕಾರ್ಯಕ್ರಮದಲ್ಲಿ ಭದ್ರತಾ ಲೋಪದ ಘಟನೆ ನಡೆದಿದೆ.

Breaking

ಬೆಂಗಳೂರು ಯುವತಿ ಹತ್ಯೆ: ಅನುಮಾನಕ್ಕೆ ಗೆಳತಿಯನ್ನು ಕೊಂದ ಪ್ರಿಯಕರ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧದ ಅನುಮಾನಕ್ಕೆ 22 ವರ್ಷದ ಯುವತಿಯನ್ನು ಪ್ರಿಯಕರ ಹತ್ಯೆಗೈದ ಘಟನೆ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿಕೆಶಿ ಖಡಕ್ ಸೂಚನೆ: ಲಂಚ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮ

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ತಂಡಕ್ಕೆ ಕರುಣ್ ನಾಯರ್ ನಾಯಕ

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಮಂಗಳೂರು ತಂಡದ ಜರ್ಸಿ ಬಿಡುಗಡೆಯಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ದಕ್ಷಿಣ ರೈಲ್ವೆ ಹೊಸ ರೈಲು ಸೇವೆಗಳು 2025-26

ದಕ್ಷಿಣ ರೈಲ್ವೆ ವಲಯವು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಹೊಸ ರೈಲು ಹಾಗೂ ನಿಲ್ದಾಣಗಳ ಸೇವೆಯನ್ನು ವಿಸ್ತರಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img