npnews

6531 POSTS

Exclusive articles:

ಕಾರ್ಕಳದ ಉದ್ಯಮಿ ಸಂತೋಷ್ ಶೆಟ್ಟಿ ಹೃದಯಾಘಾತದಿಂದ ನಿಧನ

ಪಳ್ಳಿ ನಿವಾಸಿ ಹಾಗೂ ಖ್ಯಾತ ಉದ್ಯಮಿ ಸಂತೋಷ್ ಶೆಟ್ಟಿ (47) ಅವರು ಮಾರ್ಚ್. 4ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಗೃಹಲಕ್ಷ್ಮಿ ಯೋಜನೆ ನಿರಂತರ: ಚುನಾವಣಾ ಆರೋಪ ಸುಳ್ಳು – ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮಿ ಯೋಜನೆ ನಿರಂತರವಾಗಿದ್ದು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ತನಕ ಈ ಯೋಜನೆ ರದ್ದಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.

ಪದೇ ಪದೇ ‘ಐ ಲವ್ ಯೂ’ ಹೇಳುವುದು ಅಗತ್ಯವೇ? – ಹುಡುಗರ ಅಂತರಾಳ

ಬಹುತೇಕ ಹುಡುಗಿಯರು ತಮ್ಮ ಸಂಗಾತಿಯಿಂದ ಪ್ರೀತಿ ಭರವಸೆ, ಕಾಳಜಿ, ಮತ್ತು “ಐ ಲವ್ ಯೂ” ಎಂಬ ಪ್ರೀತಿಯ ಮಾತು ಕೇಳಲು ಇಚ್ಛಿಸುತ್ತಾರೆ. ಆದರೆ ಹುಡುಗರ ಮನಸ್ಥಿತಿ ಇದಕ್ಕೆ ಭಿನ್ನವಾಗಿದೆ.

ಭಾರ್ಗವಿ ಎಲ್‌. ಎಲ್‌. ಬಿ ’ ಸ್ವಾಭಿಮಾನದ ಮಹಾ ಸಂಘರ್ಷದ ಕಥೆ ತಪ್ಪದೆ ನೋಡಿ!

ಕಲರ್ಸ್ ಕನ್ನಡ, ಸದಾ ಪ್ರೇಕ್ಷಕರ ಹೃದಯವನ್ನು ಮುಟ್ಟುವ ಮನಮಿಡಿಯುವ ಕತೆಗಳ ಮೂಲಕ ಜನಪ್ರಿಯವಾಗಿದೆ. ಇದೀಗ, ನ್ಯಾಯ ಮತ್ತು ಅಧಿಕಾರದ ಮುಖಾಮುಖಿಯಾಗುವ ಹೃದಯಸ್ಪರ್ಶಿ ಕತೆ ‘ಭಾರ್ಗವಿ ಎಲ್‌ ಎಲ್‌ ಬಿ ’ಪ್ರೇಕ್ಷಕರಿಗೆ ತಲುಪಿಸುತ್ತಿದೆ.

ಅಯೋಧ್ಯೆ ರಾಮಮಂದಿರದ ಮೇಲೆ ದಾಳಿ ಸಂಚು – ಫರಿದಾಬಾದ್‌ನಲ್ಲಿ ಶಂಕಿತ ಉಗ್ರ ಬಂಧನ

ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನು ಭದ್ರತಾ ಪಡೆಗಳು ಫರಿದಾಬಾದ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿವೆ.

Breaking

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img