npnews

6531 POSTS

Exclusive articles:

ಯರ್ಲಪಾಡಿ ಗ್ರಾಮಪಂಚಾಯತ್ನಲ್ಲಿ ಸನ್ಮಾನ ಸಮಾರಂಭ ಮತ್ತು ಗ್ರಾಮಸಭೆ

ಯರ್ಲಪಾಡಿ ಗ್ರಾಮಪಂಚಾಯತ್ನ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಮತ್ತು ಸನ್ಮಾನ ಕಾರ್ಯಕ್ರಮವು 03/03/2025ರ ಸೋಮವಾರದಂದು ಗ್ರಾಮಪಂಚಾಯತ್ ಸಭಾಂಗಣದಲ್ಲಿ ನಡೆಯಿತು.

CISF ಮಹಿಳಾ ಅಧಿಕಾರಿ ವಿರುದ್ಧ ಲೈಂಗಿಕ ವಂಚನೆ ಆರೋಪ: ಮಂಗಳೂರಿನಲ್ಲಿ ವ್ಯಕ್ತಿಯ ಆತ್ಮಹತ್ಯೆ!

ಉತ್ತರ ಪ್ರದೇಶದ ವ್ಯಕ್ತಿಯೋರ್ವ ಸಿಐಎಸ್‌ಎಫ್ ಮಹಿಳಾ ಅಧಿಕಾರಿಯ ವಿರುದ್ಧ ಲೈಂಗಿಕ ವಂಚನೆ ಮತ್ತು ಹಣಕಾಸು ಮೋಸದ ಆರೋಪ ಹೊರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಲಾಡ್ಜ್‌ನಲ್ಲಿ ನಡೆದಿದೆ.

ಶ್ರೀದೇವಿ ಫ್ರೆಂಡ್ಸ್ ಗುಡ್ಡೆಯಂಗಡಿ ತಂಡದಿಂದ ಕೊಂಡಾಡಿ ಶಾಲೆಗೆ ಉದಾರ ಕೊಡುಗೆ

ಹಿರಿಯಡಕ ತಂಡದ ಸದಸ್ಯರು ಮತ್ತು ಶ್ರೀದೇವಿ ಫ್ರೆಂಡ್ಸ್ ಗುಡ್ಡೆಯಂಗಡಿ ಸದಸ್ಯರು ಪಂದ್ಯಾಕೂಟದ ಆಯೋಜಕರ ಪರವಾಗಿ ಐದು ಸಿ.ಸಿ. ಕ್ಯಾಮೆರಾಗಳು ಮತ್ತು ಅವುಗಳ ಸಂಪೂರ್ಣ ವ್ಯವಸ್ಥೆ ನಿರ್ವಹಣೆಯ ಸಾಧನಗಳನ್ನು ಕೊಂಡಾಡಿ ಶಾಲೆಗೆ ಕೊಡುಗೆಯಾಗಿ ನೀಡಲಾಗಿದೆ.

ಕಾರ್ಕಳ: ಕೃಷಿ ಕೆಲಸದಲ್ಲಿ ನಾಗರಹಾವು ಕಚ್ಚಿದ್ದರಿಂದ ಯುವಕನ ಮರಣ

ಕಾರ್ಕಳ ತಾಲೂಕಿನ ನಲ್ಲೂರು ಪರಪ್ಪಾಡಿಯ ವಾಸಿಯಾಗಿದ್ದ ಸಂತೋಷ್ (32) ನಾಗರಹಾವು ಕಚ್ಚಿದ್ದರಿಂದ ಮೃತಪಟ್ಟಿದ್ದಾರೆ.

ಕಾಂಗ್ರೆಸ್‌ಗೆ ಧಮ್ ಇದ್ದರೆ ಡಿ.ಕೆ. ಶಿವಕುಮಾರ್ ಅವರನ್ನು ಅಮಾನತು ಮಾಡಿ! – ಆರ್. ಅಶೋಕ್ ಸವಾಲು

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಡಿ.ಕೆ. ಶಿವಕುಮಾರ್ ಕುರಿತು ಸವಾಲು ಹಾಕಿದ್ದಾರೆ: “ಕಾಂಗ್ರೆಸ್‌ಗೆ ಧಮ್ ಇದ್ದರೆ ಶಿವಕುಮಾರ್ ಅವರನ್ನು ಅಮಾನತು ಮಾಡಿ”

Breaking

ಮಹಿಳೆಯರೇ ಎಚ್ಚರ..! ರಾತ್ರಿ 11 ದಾಟಿದ್ರೂ ನಿದ್ರೆ ಮಾಡಲ್ವಾ? ನಿಮಗಾಗಿ ಕಾಯ್ತಿದೆ ಈ ದೊಡ್ಡ ಕಾಯಿಲೆ

ಮಹಿಳೆಯರು ರಾತ್ರಿ 11 ಗಂಟೆಯೊಳಗೆ ಮಲಗುವುದು ಏಕೆ ಮುಖ್ಯ? ತಡವಾಗಿ ನಿದ್ರಿಸುವುದರಿಂದ ಹಾರ್ಮೋನ್ ಅಸಮತೋಲನ ಮತ್ತು ಸಂತಾನೋತ್ಪತ್ತಿ ಸಮಸ್ಯೆ ಹೇಗೆ ಕಾಡುತ್ತದೆ ಎಂದು ತಿಳಿಯಿರಿ.

ಹೈದರಾಬಾದ್ ಮೀನು ಪ್ರಸಾದಕ್ಕೆ ಹರಿದುಬಂದ ಜನಸಾಗರ

ಹೈದರಾಬಾದ್‌ನಲ್ಲಿ ಅಸ್ತಮಾ ನಿವಾರಣೆಯ ಸಾಂಪ್ರದಾಯಿಕ ಮೀನು ಪ್ರಸಾದ ವಿತರಣೆಗೆ ಲಕ್ಷಾಂತರ ಜನರು ಆಗಮಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಗಗನ್ ಚಿನ್ನಪ್ಪ ಲವ್ ಸ್ಟೋರಿ ಬ್ರೇಕಪ್ ಸೀಕ್ರೆಟ್ಸ್

ನಟ ಗಗನ್ ಚಿನ್ನಪ್ಪ ತಮ್ಮ ಮೊದಲ ಪ್ರೀತಿಯಲ್ಲಿ ಎದುರಿಸಿದ ವಂಚನೆ ಹಾಗೂ ಆರ್ಥಿಕ ನಷ್ಟದ ಕಹಿಸತ್ಯ ಬಿಚ್ಚಿಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೈಸೂರು ದುರಂತ: 2 ಮಕ್ಕಳ ಹತ್ಯೆ ಬಳಿಕ ತಾಯಿ ಆತ್ಮಹತ್ಯೆಗೆ ಯತ್ನ

ಮೈಸೂರಿನಲ್ಲಿ ತಾಯಿ ತನ್ನ 2 ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img