ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ) ಕಾರ್ಕಳ ತಾಲೂಕಿನ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ರಾಜಾಪುರ ಸಭಾಭವನದಲ್ಲಿ ನಡೆಯಿತು.
ಮದುವೆಗೆ ಮುಂಚಿತವಾಗಿ ದೇಹ ಸಂಪರ್ಕ ಹೊಂದಿದ್ದ ಯುವತಿ ಒಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ಇನ್ನೂ ಅವಿವಾಹಿತಳಾಗಿರುವ ಈ ಯುವತಿಯ ಪ್ರಿಯಕರ ಮಗುವನ್ನು ಮಾರಾಟ ಮಾಡಿದ ಆರೋಪದಲ್ಲಿ ಬಂಧನಗೊಂಡಿದ್ದಾನೆ