npnews

6531 POSTS

Exclusive articles:

ಎಸ್.ಸಿ.ಎಸ್.ಪಿ – ಟಿ.ಎಸ್.ಪಿ. ನಿಧಿ ದುರ್ಬಳಕೆ: ರಾಜ್ಯ ಸರಕಾರ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ! : ಕಿಶೋರ್ ಕುಮಾರ್ ಕುಂದಾಪುರ

ಎಸ್.ಸಿ.ಎಸ್.ಪಿ - ಟಿ.ಎಸ್.ಪಿ. ನಿಧಿ ದುರ್ಬಳಕೆ ಮಾಡಿರುವ ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಶಿಕಲಾ ಮರಾಟೆಯವರಿಗೆ ನುಡಿ ನಮನ

ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಶಿಕಲಾ ಮರಾಟೆಯವರಿಗೆ ನುಡಿ ನಮನ ಕಾರ್ಯಕ್ರಮ ಪೆಬ್ರವರಿ 23ರಂದು ಜರಗಿತು.

ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ಭೀಕರ ಅಗ್ನಿಅವಘಡ !

ಬೈಲೂರು ಪರಶುರಾಮ ಥೀಮ್ ಪಾರ್ಕ್ ಪರಿಸರದಲ್ಲಿ ತೀವ್ರವಾದ ಬೆಂಕಿ ಕಾಣಿಸಿಕೊಂಡಿದ್ದು ಸುತ್ತಮುತ್ತಲಿನ ಗುಡ್ಡಗಾಡುಗಳು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿವೆ.

ಜೆಇಇ ಬಿ ಆರ್ಕ್ ಮತ್ತು ಬಿ ಪ್ಲಾನಿಂಗ್ ಫಲಿತಾಂಶ: ಕ್ರಿಯೇಟಿವ್ ಸಾಧನೆ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್.ಟಿ.ಎ) ವತಿಯಿಂದ ನಡೆಸಲಾದ ಜೆಇಇ ಬಿ ಆರ್ಕ್ ಮತ್ತು ಜೆಇಇ ಬಿ ಪ್ಲಾನಿಂಗ್‌ನ ಫಲಿತಾಂಶ ಪ್ರಕಟವಾಗಿದ್ದು, ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಈ ವರ್ಷವೂ ಅತ್ಯುನ್ನತ ಫಲಿತಾಂಶ ಪಡೆದುಕೊಂಡಿದೆ.

ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಮಂತ್ರಾಲಯದಲ್ಲಿ ರಾಯರ ದರ್ಶನ!

ವಿದೇಶದಲ್ಲಿ ಚಿಕಿತ್ಸೆ ಪಡೆದು ಬಂದ ನಂತರ ಹ್ಯಾಟ್ರಿಕ್ ಹೀರೊ ಡಾ. ಶಿವರಾಜ್ ಕುಮಾರ್ ಮೊದಲ ಬಾರಿಗೆ ಮಂತ್ರಾಲಯಕ್ಕೆ ಪತ್ನಿ ಗೀತಾ ಸಮೇತ ಭೇಟಿ ನೀಡಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದರು.

Breaking

ಡಿ.ಕೆ.ಶಿವಕುಮಾರ್ ಸಿಎಂ ಅವಧಿ ವಿಸ್ತರಣೆ: ಕನಕಪುರದಲ್ಲಿ ಭಾವುಕ ಭಾಷಣ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನಕಪುರದಲ್ಲಿ ಭವಿಷ್ಯದ ರಾಜಕೀಯ ನಡೆ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೋದಿ ಸರ್ಕಾರದ 12 ವರ್ಷಗಳ ಸಾಧನೆ: ಬಡವರ ಕಲ್ಯಾಣಕ್ಕೆ ಆದ್ಯತೆ

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ 12 ವರ್ಷಗಳ ಆಡಳಿತ ಪೂರ್ಣಗೊಳಿಸಿದ್ದು, ಬಡವರ ಕಲ್ಯಾಣದ ಸಾಧನೆಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಇಟಿ ಫಲಿತಾಂಶ: ಕಾರ್ಕಳ ಕ್ರಿಯೇಟಿವ್ ಕಾಲೇಜು ಸಾಧನೆ

ಕಾರ್ಕಳದ ಕ್ರಿಯೇಟಿವ್ ಕಾಲೇಜು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಗಳಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಲ್ಲಾಡಿ ಶಾಲೆಯಲ್ಲಿ ಶಿಕ್ಷಕ ಶ್ರೀಪತಿ ಬಡ್ಕಿಲ್ಲಾಯಗೆ ಬೀಳ್ಕೊಡುಗೆ

ಹೆಬ್ರಿ ಮುದ್ರಾಡಿಯ ಬಲ್ಲಾಡಿ ಶಾಲೆಯಲ್ಲಿ ಶಿಕ್ಷಕ ಶ್ರೀಪತಿ ಬಡ್ಕಿಲ್ಲಾಯ ಸನ್ಮಾನ, ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img