ಶಾಲೆಗಳಿಗಾಗಿ ಆಯೋಜಿಸಿರುವ ರಂಗೋತ್ಸವ ಕಾರ್ಯಕ್ರಮದಲ್ಲಿ ಭೂತಾರಾಧನೆಗೆ ಸಂಬಂಧಿಸಿದ ಉಲ್ಲೇಖವನ್ನು ಕೈಬಿಡಬೇಕೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್, ಯೋಜನಾ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ಗುರುವಾರ ರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್‌ಪ್ರೆಸ್‌ವೇ ನಲ್ಲಿ ಅಪಘಾತಕ್ಕೀಡಾಗಿದೆ.