npnews

6531 POSTS

Exclusive articles:

ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ?– ಸಚಿವ ಕೆ.ಜೆ. ಜಾರ್ಜ್ ವಿವಾದಾತ್ಮಕ ಹೇಳಿಕೆ!

ಮಾಧ್ಯಮಗಳು "ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಂದಿಲ್ಲವೇಕೆ?" ಎಂದು ಸಚಿವ ಕೆ.ಜೆ. ಜಾರ್ಜ್ ಅವರನ್ನು ಪ್ರಶ್ನಿಸಿದಾಗ, "ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ? ಹಾಕ್ತಾರೆ ಬಿಡಿ!" ಎಂದು ನಿರ್ಲಕ್ಷ್ಯ ಭರಿತವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆ ಕಾರ್ಕಳದಲ್ಲಿ ಉಚಿತ ಹರ್ನಿಯ ತಪಾಸಣಾ ಶಿಬಿರ

ಕಾರ್ಕಳದ ಡಾ ಟಿ ಎಂ ಎ ಪೈ ರೋಟರಿ ಆಸ್ಪತ್ರೆಯಲ್ಲಿ ಶುಕ್ರವಾರ , ಫೆಬ್ರವರಿ 21, 2025 ರಂದು ಉಚಿತ ಹರ್ನಿಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

ಮಹಿಳೆಯರ ಕ್ಯಾನ್ಸರ್ ವಿರುದ್ಧದ ಲಸಿಕೆ 5-6 ತಿಂಗಳಲ್ಲಿ ಲಭ್ಯ!

ಮಹಿಳೆಯರ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿರುವ ಲಸಿಕೆ ಇನ್ನು 5-6 ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ತಿಳಿಸಿದ್ದಾರೆ.

ಕತಾರ್ ರಾಜನಿಗೆ ದೆಹಲಿಯಲ್ಲಿ ಪ್ರಧಾನಿ ಮೋದಿಯಿಂದ ಭವ್ಯ ಸ್ವಾಗತ

ಕತಾರ್ ರಾಜ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರು ಎರಡು ದಿನಗಳ ಅಧಿಕೃತ ಭೇಟಿಗಾಗಿ ಸೋಮವಾರ ರಾತ್ರಿ ದೆಹಲಿಗೆ ಆಗಮಿಸಿದರು

ಬೈಕುಗಳ ಮುಖಾಮುಖಿ ಡಿಕ್ಕಿ – ಓರ್ವ ಸವಾರ ಸ್ಥಳದಲ್ಲೇ ಸಾವು

ಅಜ್ಜರಕಾಡು ಅಗ್ನಿ ಶಾಮಕ ದಳ ಠಾಣೆಯ ಸಮೀಪ ಸೋಮವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರರು ಗಾಯಗೊಂಡಿದ್ದು, ಓರ್ವ ಸಾವನ್ನಪ್ಪಿದ್ದಾರೆ

Breaking

ದಿನ ವಿಶೇಷ -ವಿಶ್ವ ಸಾಗರ ದಿನ

ಪ್ರತಿ ವರ್ಷ ಜೂನ್ 8 ರಂದು ವಿಶ್ವ ಸಾಗರ ದಿನವನ್ನು ಆಚರಿಸಲಾಗುತ್ತದೆ. ಸಾಗರಗಳ ಸಂರಕ್ಷಣೆ ಮತ್ತು ಅದರ ಸುಸ್ಥಿರ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ನಿಮ್ಮ ಮೂತ್ರಪಿಂಡಗಳ ಆರೋಗ್ಯ ಹದಗೆಡುತ್ತಿದೆಯೇ? ದೇಹ ನೀಡುವ ಈ 5 ಸಿಗ್ನಲ್‌ಗಳ ಬಗ್ಗೆ ಇರಲಿ ಎಚ್ಚರ

ಕಿಡ್ನಿ ಸಮಸ್ಯೆ ಉಲ್ಬಣಿಸುವ ಮುನ್ನ ದೇಹ ತೋರ್ಪಡಿಸುವ ಪ್ರಮುಖ 5 ಮುನ್ಸೂಚನೆಗಳು ಮತ್ತು ಕಿಡ್ನಿ ಆರೋಗ್ಯದ ರಕ್ಷಣೆಗೆ ಅಗತ್ಯವಾದ ಟಿಪ್ಸ್ ಇಲ್ಲಿವೆ.

ಗೃಹ ಸಚಿವರಿಗೆ ಜಾತಿ ನಿಂದನೆ: ಕಾರ್ಕಳದಲ್ಲಿ ಆರೋಪಿ ಬಂಧನ

ಕಾರ್ಕಳ: ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕ ಶಾಂತಿ ಕದಡುವ ಮತ್ತು ಜನಪ್ರತಿನಿಧಿಗಳ ವಿರುದ್ಧ...

ಕಾರ್ಕಳ ನೀರೆ ಬಳಿ ಬಸ್‌ಗಳ ನಡುವೆ ಭೀಕರ ಅಪಘಾತ!: ಹಲವರಿಗೆ ಗಾಯ

ಕಾರ್ಕಳದ ನೀರೆ ಹೆದ್ದಾರಿಯಲ್ಲಿ ಬೈಕ್ ಸವಾರನ ಸಡನ್ ಬ್ರೇಕ್‌ನಿಂದಾಗಿ ಎರಡು ಬಸ್‌ಗಳ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img