npnews

6530 POSTS

Exclusive articles:

ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಯಿಂದ ಆರ್ಥಿಕ ನೆರವಿನೊಂದಿಗೆ ವಾತ್ಸಲ್ಯ ಮನೆಯ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು.ಬೈಲೂರ್ ವಲಯದ ಕಣಜಾರು ಕಾರ್ಯಕ್ಷೇತ್ರದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಗಿರಿಜಾ ಇವರಿಗೆ "ವಾತ್ಸಲ್ಯ" ಎಂಬ ಮನೆಯನ್ನು ಹಸ್ತಾಂತರ ಮಾಡಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ನಡುವಿನ ದ್ವಿಪಕ್ಷೀಯ ಮಾತುಕತೆ

ಅಮೆರಿಕದ ಅಧ್ಯಕ್ಷರಾದ ಡೊನಾಲ್ಡ್ ಟ್ರಂಪ್ ಅವರ ಎರಡನೇ ಅವಧಿಯಲ್ಲಿ, ಅವರು ಭದ್ರತಾ, ವಾಣಿಜ್ಯ, ಇಂಧನ ಮತ್ತು ತಂತ್ರಜ್ಞಾನ ಸಹಕಾರ ಕುರಿತು ಭಾರತೀಯ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶುಕ್ರವಾರ (ಮಾರ್ಚ್ 14) ಮಹತ್ವಪೂರ್ಣ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಕುಂಭಮೇಳದಿಂದ ಬಾಲಿವುಡ್‌ಗೆ! ರುದ್ರಾಕ್ಷಿ ಮಾರುತ್ತಿದ್ದ ಮೊನಾಲಿಸಾ ಚಿನ್ನಾಭರಣ ಮಳಿಗೆಯ ಬ್ರಾಂಡ್‌ ಅಂಬಾಸಿಡರ್

ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಿದ್ದ 16ರ ಹರೆಯದ ಮೊನಾಲಿಸಾ ಈಗ ಕೇರಳದ ಪ್ರಸಿದ್ದ ಚೆಮ್ಮನೂರ್ ಜುವೆಲ್ಲರಿ ಬ್ರಾಂಡ್ ಅಂಬಾಸಿಡರ್ ಆಗಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗದಲ್ಲಿ ಮತ್ತೆ ಕೆಎಫ್‌ಡಿ ಭೀತಿ : 12 ಪ್ರಕರಣ ಪತ್ತೆ

ಶಿವಮೊಗ್ಗ ಜಿಲ್ಲೆಯಲ್ಲಿ ಕ್ಯಾಸನೂರು ಅರಣ್ಯ ಕಾಯಿಲೆ (ಕೆಎಫ್‌ಡಿ) ತನ್ನ ಪ್ರಭಾವವನ್ನು ತೋರಿಸಲು ಆರಂಭಿಸಿದ್ದು, ಈ ಋತುವಿನ ಆರಂಭದಲ್ಲೇ ತೀರ್ಥಹಳ್ಳಿ ತಾಲೂಕಿನ ಕಟಗಾರು ಪಿಎಚ್‌ಸಿ ವ್ಯಾಪ್ತಿಯಲ್ಲಿ 10 ಪ್ರಕರಣಗಳು ಪತ್ತೆಯಾಗಿವೆ.

ಕುಂಭಮೇಳಕ್ಕೆ ತೆರಳುವ ಭಕ್ತರಿಗೆ ಉಡುಪಿಯಿಂದ ವಿಶೇಷ ರೈಲು ಸೇವೆ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಕರಾವಳಿ ಭಾಗದ ಸಾವಿರಾರು ಯಾತ್ರಾರ್ಥಿಗಳು ತೆರಳುವ ಹಿನ್ನೆಲೆಯಲ್ಲಿ, ಉಡುಪಿಯಿಂದ ಪ್ರಯಾಗ್‌ರಾಜ್‌ಗೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ.

Breaking

ಸಿಎಂ ಡಿ.ಕೆ. ಶಿವಕುಮಾರ್ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ಮೋದಿ ಅವರ ಶುಭಾಶಯಕ್ಕೆ ಧನ್ಯವಾದ ತಿಳಿಸಿದ ಸಿಎಂ ಡಿ.ಕೆ. ಶಿವಕುಮಾರ್ ಶೀಘ್ರದಲ್ಲೇ ದೆಹಲಿಯಲ್ಲಿ ಪ್ರಧಾನಿಗಳನ್ನು ಭೇಟಿಯಾಗಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಿಗ್ ಬಾಸ್ ಆಡಿಷನ್ ಆರಂಭ: ಸಾಮಾನ್ಯ ಜನರಿಗೆ ಇಲ್ಲಿದೆ ಸುವರ್ಣಾವಕಾಶ

ಬಿಗ್ ಬಾಸ್ ಹೊಸ ಸೀಸನ್‌ಗೆ ಕಾಮನ್ ಮ್ಯಾನ್ ಎಂಟ್ರಿ ಅಧಿಕೃತವಾಗಿದೆ. ಆಡಿಷನ್ ಪ್ರಕ್ರಿಯೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನೇಶ್ ಕಾರ್ತಿಕ್ ಜೀವನದ ಕಥೆ ಮತ್ತು ಮರುಮದುವೆ ವಿವರ

ಕ್ರಿಕೆಟಿಗ ದಿನೇಶ್ ಕಾರ್ತಿಕ್ ಅವರ ವೈಯಕ್ತಿಕ ಜೀವನದ ಏರಿಳಿತಗಳು ಹಾಗೂ ದೀಪಿಕಾ ಪಲ್ಲಿಕಲ್ ಜೊತೆಗಿನ ಹೊಸ ಬದುಕಿನ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಎಂ ರೇವಂತ್ ರೆಡ್ಡಿ ಹೈಡ್ರಾ ಹಿಟ್ಲರ್ ಹೇಳಿಕೆ ವಿವಾದ

ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರ ಹೈಡ್ರಾ ಮತ್ತು ಹಿಟ್ಲರ್ ಕುರಿತಾದ ವಿವಾದಾತ್ಮಕ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ, ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img