npnews

6530 POSTS

Exclusive articles:

ಶ್ರೀ ಬ್ರ‌ಹ್ಮ‌ಬೈದೇರುಗ‌ಳ‌ ಗ‌ರೋಡಿ ಕ‌ಲ್ಮಾಡಿ : ಸಾಧಕರಿಗೆ ಸನ್ಮಾನ

ಶ್ರೀ ಬ್ರ‌ಹ್ಮ‌ಬೈದೇರುಗ‌ಳ‌ ಗ‌ರೋಡಿ ಕ‌ಲ್ಮಾಡಿ(ರಿ.) ಇದರ ಕೂಡುಕಟ್ಟಿನ ವ್ಯಾಪ್ತಿಯಲ್ಲಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಗರೋಡಿಯ ಆಡ‌ಳಿತ‌ ಸ‌ಮಿತಿಯ ವತಿಯಿಂದ ಸಂಕ್ರಮಣ ದಿನದ ವಿಶೇಷ ಪೂಜೆಯ ಸಂದರ್ಭದಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಶ್ರೀ ಬ್ರಹ್ಮಬೈದೇರುಗಳ ಗಂಧ ಪ್ರಸಾದವನ್ನು ನೀಡಿ, ಶಾಲು ಹೊದೆಸಿ, ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

ಪೆರ್ಡೂರು ಅಲಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಕಾಲಾವಧಿ ನೇಮೋತ್ಸವ

ಪೆರ್ಡೂರು ಅಲಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಕಾಲಾವಧಿ ನೇಮೋತ್ಸವವು 14-02-2025ನೇ ಶುಕ್ರವಾರದಂದು ನಡೆಯಲಿದೆ

ಡಾ. ಎಂ. ಬಾಲಕೃಷ್ಣ ಆಚಾರ್ ಅವರಿಗೆ ಮೈತ್ರಿ ಸೇವಾ ಸಂಘದಿಂದ ಸನ್ಮಾನ ಸಮಾರಂಭ

ಡಾ!ಎಂ. ಬಾಲಕೃಷ್ಣ ಆಚಾರ್ ಇವರಿಗೆ ದಿನಾಂಕ 15.02.2025 ರಂದು ಅರ್ಚನಾ ಸಭಾಂಗಣ ಬೈಲೂರಿನಲ್ಲಿ ಬೆಳಿಗ್ಗೆ 10.30 ಕ್ಕೆ ನಾಗರಿಕ ಸಂಮಾನ ಆಯೋಜನೆ ಮಾಡಲಾಗಿದೆ.

ಪದ್ಮಶ್ರೀ ಮತ್ತು ನಾಡೋಜಾ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ನಿಧನ

ಜನಪದ ಕೋಗಿಲೆ ಎಂದೇ ಪ್ರಸಿದ್ಧರಾಗಿದ್ದ ಪದ್ಮಶ್ರೀ ಮತ್ತು ನಾಡೋಜಾ ಪ್ರಶಸ್ತಿ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅವರು ಇಂದು ನಿಧನರಾಗಿದ್ದಾರೆ.

ಶ್ರೀ ವ್ಯಾಘ್ರ ಚಾಮುಂಡಿ ಭಜನಾ ಮಂಡಳಿ ಉದ್ಘಾಟನೆ

ಶ್ರೀ ಕ್ಷೇತ್ರದಲ್ಲಿ ನೂತನವಾಗಿ ಆರಂಭವಾದ ಸುಮಾರು 31 ಭಜಕರಿರುವ, ಶ್ರೀ ವ್ಯಾಘ್ರ ಚಾಮುಂಡಿ ಭಜನಾ ಮಂಡಳಿ ಇದರ ಉದ್ಘಾಟನೆ ನಡೆಯಿತು

Breaking

ನೆಪೋಟಿಸಂ ಪ್ರಶ್ನೆಗೆ ನಟ ಸುದೀಪ್ ಖಡಕ್ ಉತ್ತರ

ಮ್ಯಾಂಗೋ ಪಚ್ಚ ಚಿತ್ರದ ಸುದ್ದಿಗೋಷ್ಠಿಯಲ್ಲಿ ನೆಪೋಟಿಸಂ ಕುರಿತು ಕೇಳಿದ ಪ್ರಶ್ನೆಗೆ ನಟ ಕಿಚ್ಚ ಸುದೀಪ್ ಗರಂ ಆಗಿ ಉತ್ತರಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳ ಒಲಂಪಿಯಾಡ್ ಪರೀಕ್ಷೆ ಫಲಿತಾಂಶ: 15 ವಿದ್ಯಾರ್ಥಿಗಳಿಗೆ ಸನ್ಮಾನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ಒಲಂಪಿಯಾಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹಿರ್ಗಾನದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಎಂ ಡಿಕೆಶಿ ಹೊಸ ರೂಲ್ಸ್: ಸರ್ಕಾರಿ ನೌಕರರಿಗೆ ಬೆಳಗ್ಗೆ 10 ಕಡ್ಡಾಯ

ಸಿಎಂ ಡಿಕೆಶಿ ಸೂಚನೆ ಮೇರೆಗೆ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಗೆ ಕಚೇರಿಯಲ್ಲಿರುವುದು ಕಡ್ಡಾಯ. ಕೃತಕ ಬುದ್ಧಿಮತ್ತೆ ಹಾಜರಾತಿ ಜಾರಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳ ಸಭೆ: ಹೊಸ ಸಚಿವಾಲಯ ರಚನೆ

ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಉನ್ನತ ಅಧಿಕಾರಿಗಳ ಮಹತ್ವದ ಸಭೆ ನಡೆದಿದ್ದು, ದಕ್ಷ ಆಡಳಿತಕ್ಕಾಗಿ ಹಲವು ಕ್ರಾಂತಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img