npnews

6530 POSTS

Exclusive articles:

ಜಮ್ಮು-ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ IED ಸ್ಫೋಟ: ಇಬ್ಬರು ಸೈನಿಕರು ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅಖ್ನೂರ್ ಸೆಕ್ಟರ್‌ನಲ್ಲಿ ಭಯೋತ್ಪಾದಕರು IED (ಇಂಪ್ರೊವೈಸ್ಡ್ ಎಕ್ಸ್‌ಪ್ಲೋಸಿವ್ ಡಿವೈಸ್) ಸ್ಫೋಟ ನಡೆಸಿದ್ದು, ಈ ಘಟನೆಯಲ್ಲಿ ಇಬ್ಬರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಸೇನೆ ದೃಢಪಡಿಸಿದೆ.

ಜೆ.ಇ.ಇ (ಮೈನ್) ಫಲಿತಾಂಶ : ಕ್ರಿಯೇಟಿವ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಜೆ.ಇ.ಇ (ಮೈನ್) 2025 ಅರ್ಹತಾ ಪರೀಕ್ಷೆಯ ಪ್ರಥಮ ಹಂತದ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆಗೈದಿದ್ದಾರೆ.

ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಮಡಂತ್ಯಾರು ನಿವಾಸಿಗೆ ಆರ್ಥಿಕ ಸಹಾಯ

ಕರಕರಿ ಫ್ರೆಂಡ್ಸ್ ಸೇವಾ ಬಳಗ (ರಿ) ಕರ್ನಾಟಕ ತನ್ನ 86ನೇ ಸೇವಾ ಯೋಜನೆಯಡಿ ಮಾನವೀಯತೆ ಮೆರೆದಿದೆ

ಜೆಇಇ ಮೈನ್ ಫಲಿತಾಂಶ – ಜ್ಞಾನಸುಧಾದ 8 ವಿದ್ಯಾರ್ಥಿಗಳಿಗೆ 99ಕ್ಕಿಂತ ಅಧಿಕ ಪರ್ಸಂಟೈಲ್

ಜ್ಞಾನಸುಧಾದ ಒಟ್ಟು 9 ವಿದ್ಯಾರ್ಥಿಗಳು 98 ಪರ್ಸಂಟೈಲ್‌ಗಿAತ ಅಧಿಕ, 45 ವಿದ್ಯಾರ್ಥಿಗಳು 95 ಪರ್ಸಂಟೈಲ್‌ಗಿಂತ ಅಧಿಕ ಹಾಗೂ 97 ವಿದ್ಯಾರ್ಥಿಗಳು 90 ಕ್ಕಿಂತ ಅಧಿಕ ಪರ್ಸಂಟೈಲ್ ಗಳಿಸಿರುತ್ತಾರೆ

ಕೊಚ್ಚಿ ಹತ್ಯೆಯಾದ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ

ಭೀಮಾ ತೀರದ ಹೆಸರಾಂತ ರೌಡಿಶೀಟರ್ ಬಾಗಪ್ಪ ಹರಿಜನ ಮಂಗಳವಾರ ರಾತ್ರಿ ಭೀಕರವಾಗಿ ಹತ್ಯೆಯಾಗಿದ್ದಾರೆ. ವಿಜಯಪುರದ ರೇಡಿಯೋ ಕೇಂದ್ರದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಈತನ ಮುಖ ಹಾಗೂ ದೇಹದ ವಿವಿಧ ಭಾಗಗಳಿಗೆ ಕೊಚ್ಚಿ, ಕೈ ಕತ್ತರಿಸಿ ಹತ್ಯೆ ಮಾಡಿದ್ದಾರೆ.

Breaking

NH 169 ಹೆದ್ದಾರಿ ಕಳಪೆ ಕಾಮಗಾರಿ: ಮೊದಲ ಮಳೆಗೆ ರಸ್ತೆ ಕುಸಿತ

ಮಂಗಳೂರು-ಸೋಲಾಪುರ ರಾಷ್ಟ್ರೀಯ ಹೆದ್ದಾರಿ 169ರ ಮಿಜಾರು ಬಳಿ ಕಳಪೆ ಕಾಮಗಾರಿಯಿಂದಾಗಿ ರಸ್ತೆ ಕುಸಿದಿದ್ದು, ವಾಹನ ಸವಾರರು ಆತಂಕದಲ್ಲಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ನಟ ಸಲೀಂ ಕುಮಾರ್ ನಿಧನ: ಮಲಯಾಳಂ ಚಿತ್ರರಂಗಕ್ಕೆ ದೊಡ್ಡ ನಷ್ಟ

ಖ್ಯಾತ ಮಲಯಾಳಂ ಹಾಸ್ಯ ನಟ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಸಲೀಂ ಕುಮಾರ್ (56) ಕೊಚ್ಚಿಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಸರಗೋಡು ಮಳೆ ದುರಂತ: ಗೋಡೆ ಕುಸಿದು ಇಬ್ಬರು ಬಾಲಕರು ಸಾವು

ಕಾಸರಗೋಡಿನ ಅಡೂರಿನಲ್ಲಿ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಸೋದರರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಆನಂದ ತೀರ್ಥ ಶಾಲೆಯಲ್ಲಿ ಪೋಷಕರ ಒರಿಯಂಟೇಶನ್ ಕಾರ್ಯಕ್ರಮ

ಪಾಜಕದ ಆನಂದ ತೀರ್ಥ ಶಾಲೆಯಲ್ಲಿ 10ನೇ ತರಗತಿ ಪೋಷಕರಿಗಾಗಿ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img