ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ಜನವರಿ.13 ರಿಂದ ಮಹಾ ಕುಂಭಮೇಳ ಆರಂಭಗೊಂಡಿದ್ದು,ಮೇಳದಲ್ಲಿ ಭಕ್ತರಿಗಾಗಿ ತಯಾರಿಸಿದ್ದ ಪ್ರಸಾದದ ಮೇಲೆ ಪೊಲೀಸ್ ಪೇದೆಯೊಬ್ಬ ಬೂದಿ ಎರಚಿರುವ ಅಮಾನವೀಯ ಕೃತ್ಯ ನಡೆದಿದೆ.
ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಫೈನಾನ್ಸ್ ಸಂಸ್ಥೆಗಳು, ಲೇವಾದೇವಿ ವ್ಯವಹಾರಸ್ಥರು ಹಾಗೂ ಮೈಕ್ರೋ ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್ (ಆರ್.ಬಿ.ಐ) ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದೆ
ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಲು ಸಿಜೆಪಿ ನಾಯಕ ಅಭಿಜೀತ್ ದಿಪ್ಕೆಗೆ ಪೊಲೀಸರು ಅನುಮತಿ ನೀಡಿದ್ದಾರೆ. ವಿಮಾನ ನಿಲ್ದಾಣದ ಪಾರ್ಕಿಂಗ್ ವಿವಾದದ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಮಣಿಪಾಲ ಜ್ಞಾನಸುಧಾ ಕಾಲೇಜು ಮತ್ತು ರೋಟರಿ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನೆಡುವ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪೂರ್ಣ ಮಾಹಿತಿ ಇಲ್ಲಿದೆ ಓದಿ