npnews

6530 POSTS

Exclusive articles:

ಪೊಲೀಸರು ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸುವಂತಿಲ್ಲ: ಸುಪ್ರೀಂಕೋರ್ಟ್ ಮಹತ್ವದ ಆದೇಶ

ಸುಪ್ರೀಂಕೋರ್ಟ್, ಪೋಲಿಸರು ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿಯ ಕಲಂ 41ಎ ಅಥವಾ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾದ ಕಲಂ 35ರಡಿ ವಾಟ್ಸಾಪ್ ಅಥವಾ ಇತರ ವಿದ್ಯುನ್ಮಾನ ವಿಧಾನಗಳ ಮೂಲಕ ಬಂಧನ-ಪೂರ್ವ ನೋಟಿಸ್‌ಗಳನ್ನು ಕಳುಹಿಸುವಂತಿಲ್ಲ ಎಂದು ಹೇಳಿದೆ.

ಮೊಬೈಲ್ ಗೀಳಿಗೆ ಬಲಿಯಾದ ಬಾಲಕ! ತಂಗಿಯ ಮುಂದೆಯೇ ನೇಣು ಬಿಗಿದು ಆತ್ಮಹತ್ಯೆ…

ಮೊಬೈಲ್ ಗೀಳು ಅಂಟಿಸಿಕೊಂಡ 13 ವರ್ಷದ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ.

ಕಾವೇರಿ ನೀರು ಮತ್ತು ವಿದ್ಯುತ್ ದರ ಹೆಚ್ಚಳದ ಸುಳಿವು: ಡಿ.ಕೆ.ಶಿವಕುಮಾರ್

ಕಾವೇರಿ ನೀರಿನ ದರ ಹೆಚ್ಚಳ ಮತ್ತು ವಿದ್ಯುತ್ ದರ ಏರಿಕೆ ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಜಲಮಂಡಳಿ ಸಭೆಯಲ್ಲಿ ಮಾತನಾಡಿ, ಕಾವೇರಿ ನೀರನ್ನು ಉಚಿತವಾಗಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಕಾರ್ಕಳದಲ್ಲಿ ಮನೆಗೆ ಬೆಂಕಿ: 6 ಲಕ್ಷ ರೂ. ನಷ್ಟ

ಕಾರ್ಕಳದ ಜೋಡುರಸ್ತೆಯಲ್ಲಿರುವ ಮನೆಯೊಂದಕ್ಕ ಬೆಂಕಿ ತಗುಲಿ ಸುಮಾರು ಆರು ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಜೈಪುರದಲ್ಲಿ 2,000 ಕೋಟಿ ರೂ. ಸೈಬರ್ ವಂಚನೆ: ಕಿಂಗ್ ಪಿನ್ ಬಂಧನ

ರಾಜಸ್ಥಾನ ಪೊಲೀಸರು ಮಂಗಳವಾರ 2,000 ಕೋಟಿ ರೂ.ಗೂ ಹೆಚ್ಚು ಮೊತ್ತದ ಸೈಬರ್ ವಂಚನೆ ನಡೆಸಿದ ತಂಡದ ಕಿಂಗ್‌ಪಿನ್‌ನ್ನು ಶ್ರೀಗಂಗಾನಗರದಲ್ಲಿ ಬಂಧಿಸಿದ್ದಾರೆ

Breaking

ಡಿಕೆಶಿ ಸಂಪುಟದಲ್ಲಿ ಭಿನ್ನಮತ: ಸಚಿವ ಸ್ಥಾನಕ್ಕೆ ಹಿರಿಯರ ಹಠ

ಸಿಎಂ ಡಿ.ಕೆ. ಶಿವಕುಮಾರ್ ಸಂಪುಟದಲ್ಲಿ ಆರಂಭದಲ್ಲೇ ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಬಂಡಾಯದ ನಾಟಕ ಶುರುವಾಗಿದ್ದು, ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪೆದ್ದಿ ಚಿತ್ರದಲ್ಲಿ ಜಾನ್ವಿ ಕಪೂರ್ ಪಾತ್ರಕ್ಕೆ ತೀವ್ರ ವಿರೋಧ

ರಾಮ್ ಚರಣ್ ಅಭಿನಯದ ಪೆದ್ದಿ ಚಿತ್ರದಲ್ಲಿ ನಟಿ ಜಾನ್ವಿ ಕಪೂರ್ ಅವರ ಅತಿಯಾದ ಅಂಗಾಂಗ ಪ್ರದರ್ಶನದ ದೃಶ್ಯಗಳ ವಿರುದ್ಧ ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕರ್ನಾಟಕ ಮಳೆ ಮುನ್ಸೂಚನೆ: 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 7 ದಿನ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕವಿವಿ ಪ್ರಾಧ್ಯಾಪಕ ವಿರುದ್ಧ ಗಂಭೀರ ಆರೋಪ; ತನಿಖೆಗೆ ಒತ್ತಾಯ

ಕವಿವಿ ಪ್ರಾಧ್ಯಾಪಕರ ವಿರುದ್ಧ ವಿದ್ಯಾರ್ಥಿನಿ ಸಂಬಂಧ ಹಾಗೂ ಕಿರುಕುಳ ಆರೋಪ ಕೇಳಿಬಂದಿದ್ದು, ತನಿಖೆಗೆ ಒತ್ತಾಯ ಹೆಚ್ಚಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img