npnews

6530 POSTS

Exclusive articles:

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ-50 ಕ್ಕೂ ಹೆಚ್ಚು ಮಂದಿ ಗಾಯಗೊಂಡವರಾದರೆ ಮೃತರ ಸಂಖ್ಯೆ 15 ಕ್ಕೆ ಏರಿಕೆ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು (ಬುಧವಾರ) ಮೌನಿ ಅಮಾವಾಸ್ಯೆಯ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳಲು ಆಗಮಿಸಿದ್ದಾರೆ.

ಶೈಕ್ಷಣಿಕ ಜಿಲ್ಲೆ ಶಿರಸಿಯಲ್ಲಿ ಪ್ರೇರಣಾ ಶಿಬಿರ 2025-ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ

ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ ಶಿರಸಿ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು ಕಾರ್ಕಳ ಇದರ ಸಂಯುಕ್ತ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗಾಗಿ ವಸತಿಯುತ ಪ್ರೇರಣಾ ಶಿಬಿರದ ಉದ್ಘಾಟನಾ ಸಮಾರಂಭ ಉದ್ಘಾಟನೆಗೊಂಡಿತು.

ಹಿರಿಯಡ್ಕದಲ್ಲಿ “ಗಾಂಧಿ ಭಾರತ ಬೃಹತ್ ಸಮಾವೇಶ”

ಜೈ ಬಾಪು ಜೈ ಭೀಮ್ ಜೈ ಸಂವಿಧಾನ ಧ್ಯೇಯವಾಕ್ಯದಡಿ “ಗಾಂಧಿ ಭಾರತ ಬೃಹತ್ ಸಮಾವೇಶ”

2025ರ ‘ರಂಗಭೂಮಿ ಪ್ರಶಸ್ತಿ’ ಡಾ. ಭಾಸ್ಕರಾನಂದಕುಮಾರ್ ಅವರಿಗೆ ನೀಡಲು ಆಯ್ಕೆ

ರಂಗಭೂಮಿ ಉಡುಪಿ ವತಿಯಿಂದ ನೀಡುವ 2025ರ ’ರಂಗಭೂಮಿ ಪ್ರಶಸ್ತಿಗೆ ಈ ಬಾರಿ ವೈದ್ಯ, ನಾಟಕಕಾರ ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದ ಡಾ. ಭಾಸ್ಕರಾನಂದಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಪಘಾತಗಳಿಗೆ ವಿರುದ್ಧ ಕ್ರಮ

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂತೆಕಟ್ಟೆ ಅಂಡರ್ ಪಾಸ್ ಮತ್ತು ಕಾಪು ಕ್ಷೇತ್ರದ ಉಚ್ಚಿಲ ಪೇಟೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ಅಪಘಾತಗಳ ಕುರಿತಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಧರಣಿ ನಡೆಸಲು ನಿರ್ಧರಿಸಿದ್ದರು

Breaking

ಕವಿವಿ ಪ್ರಾಧ್ಯಾಪಕ ವಿರುದ್ಧ ಗಂಭೀರ ಆರೋಪ; ತನಿಖೆಗೆ ಒತ್ತಾಯ

ಕವಿವಿ ಪ್ರಾಧ್ಯಾಪಕರ ವಿರುದ್ಧ ವಿದ್ಯಾರ್ಥಿನಿ ಸಂಬಂಧ ಹಾಗೂ ಕಿರುಕುಳ ಆರೋಪ ಕೇಳಿಬಂದಿದ್ದು, ತನಿಖೆಗೆ ಒತ್ತಾಯ ಹೆಚ್ಚಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳ: ವಾಟ್ಸಾಪ್ RTO PDF ಮೂಲಕ 5.6 ಲಕ್ಷ ಸೈಬರ್ ವಂಚನೆ

ಕಾರ್ಕಳದಲ್ಲಿ ವಾಟ್ಸಾಪ್ ಆರ್‌ಟಿಒ ಪಿಡಿಎಫ್ ಫೈಲ್ ತೆರೆದು 5.63 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ. ಸೈಬರ್ ವಂಚನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜೈಪುರದಲ್ಲಿ ಲಿಫ್ಟ್ ಕಳ್ಳಿ ರೆಡ್‌ಹ್ಯಾಂಡ್ ಅರೆಸ್ಟ್

ಜೈಪುರದಲ್ಲಿ ಲಿಫ್ಟ್ ಕೇಳುವ ನೆಪದಲ್ಲಿ ಬೈಕ್ ಸವಾರನ ಮೊಬೈಲ್ ಕದಿಯಲು ಯತ್ನಿಸಿದ ಯುವತಿಯ ಕಳ್ಳತನದ ವಿಡಿಯೋ ವೈರಲ್ ಆಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜೆಸಿಐ ಉಡುಪಿ ಸಿಟಿ ಘಟಕಕ್ಕೆ ಅತ್ಯುತ್ತಮ ಅಧ್ಯಕ್ಷೆ ಪ್ರಶಸ್ತಿ ವೈಭವ

ಜೆಸಿಐ ಉಡುಪಿ ಸಿಟಿ ಘಟಕವು ಮಧ್ಯಂತರ ಸಮ್ಮೇಳನದಲ್ಲಿ ಅತ್ಯುತ್ತಮ ಅಧ್ಯಕ್ಷೆ ಹಾಗೂ ಡೈಮಂಡ್ ಲೋಮ್ ಪ್ರಶಸ್ತಿ ಪಡೆದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img