npnews

6530 POSTS

Exclusive articles:

ಹಿರಿಯಡ್ಕದಲ್ಲಿ ಅಯೋಧ್ಯೆ ಶ್ರೀ ರಾಮ ದೇವರ ಲೋಕಾರ್ಪಣೆಯ ಪ್ರಯುಕ್ತ ಕುಣಿತ ಭಜನಾ ಸೇವೆ

ಹಿರಿಯಡ್ಕ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದಲ್ಲಿ ಅಯೋಧ್ಯೆ ಶ್ರೀ ರಾಮ ದೇವರ ಲೋಕಾರ್ಪಣೆಗಾಗಿ 150ಕ್ಕೂ ಹೆಚ್ಚು ಭಜಕರಿಂದ ಏಕಕಾಲದಲ್ಲಿ ಕುಣಿತ ಭಜನೆ ಸೇವೆ ನಡೆಯಿತು. ಈ ಸೇವೆಗೆ ಕ್ಷೇತ್ರದ ಅರ್ಚಕ ಶ್ರೀ ಅನಂತ ಅಡಿಗರವರು ಚಾಲನೆ ನೀಡಿದರು.

ಬಯಲು ಬಹಿರ್ದೆಸೆ ಮುಕ್ತ, ಸುಸ್ಥಿರ ಮಾದರಿ ಗ್ರಾಮ, ಕಾರ್ಕಳ ಪ್ರಥಮ, ಹೆಬ್ರಿ ದ್ವಿತೀಯ: ಸ್ವಚ್ಛತೆಯಲ್ಲಿ ರಾಜ್ಯಕ್ಕೆ ಮಾದರಿ

ಕಾರ್ಕಳ ತಾಲೂಕು ರಾಜ್ಯದ ಮೊತ್ತಮೊದಲ ಒಡಿಎಫ್ ಪ್ಲಸ್ (ಬಯಲು ಬಹಿರ್ದೆಸೆ ಮುಕ್ತ, ಸುಸ್ಥಿರ ಮಾದರಿ ಗ್ರಾಮ) ತಾಲೂಕಾಗಿ ಘೋಷಣೆಯಾಗಿದೆ. ಹೆಬ್ರಿ ತಾಲೂಕು ದ್ವಿತೀಯ ಸ್ಥಾನ ಪಡೆದಿದೆ.

ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವದಲ್ಲಿ ಡ್ರೋನ್ ಅವಘಡ!

ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವದಲ್ಲಿ ಡ್ರೋನ್ ನಿಯಂತ್ರಣ ತಪ್ಪಿ ಉತ್ಸವ ಮೂರ್ತಿಯ ಸಮೀಪಕ್ಕೆ ಬಂದು ಅಪಾಯಕ್ಕೆ ಕಾರಣವಾಯಿತು.

ಕಾರ್ಕಳ: ಸರಕಾರಿ ಬಸ್‌-ಲಾರಿ ಡಿಕ್ಕಿ; 13 ಮಂದಿ ಗಾಯ

ಸಾಣೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ 13 ಮಂದಿ ಮತ್ತು ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಲೋಡ್ ಶೆಡ್ಡಿಂಗ್ ಇಲ್ಲದ ಬೇಸಿಗೆ ! ಜನತೆಗೆ ಸರಕಾರದಿಂದ ಸಿಹಿಸುದ್ದಿ

ಬೇಸಿಗೆ ಕಾಲ ಆರಂಭವಾಗುವ ಮುನ್ನವೇ ರಾಜ್ಯದ ಜನತೆಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆ.ಜೆ.ಜಾರ್ಜ್. ಈ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರುವುದಿಲ್ಲ ಎಂದು ಜಾರ್ಜ್ ಖಚಿತಪಡಿಸಿದ್ದಾರೆ.

Breaking

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

20 ರ ಹರೆಯದಲ್ಲೇ ಕೂದಲು ಬಿಳಿಯಾಗುತ್ತಿದೆಯೇ? ಇಲ್ಲಿದೆ ಇದರ ಅಸಲಿ ರಹಸ್ಯ!

ಯುವ ಜನತೆಯಲ್ಲಿ 20 ಹಾಗೂ 30 ರ ಪ್ರಾಯದಲ್ಲೇ ತಲೆಕೂದಲು ಅಕಾಲಿಕವಾಗಿ ಬಿಳಿಯಾಗಲು ಕಾರಣವೇನು ಎಂಬ ಚರ್ಮರೋಗ ತಜ್ಞರ ವೈಜ್ಞಾನಿಕ ವಿವರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img