npnews

6530 POSTS

Exclusive articles:

ಉಡುಪಿ: ಗೋಸಂರಕ್ಷಣೆಗಾಗಿ ವಿಶೇಷ ಉಪವಾಸ, ಪಾರಾಯಣ ಮತ್ತು ಜಪ ಅಭಿಯಾನಕ್ಕೆ ಪೇಜಾವರ ಶ್ರೀ ಗಳಿಂದ ಕರೆ

ಗೋವಿನ ಮೇಲಿನ ದೌರ್ಜನ್ಯ ಖಂಡಿಸಿ ಜ.25ರಂದು ಒಂದು ದಿನದ ಉಪವಾಸ ಸತ್ಯಾಗ್ರಹಕ್ಕೆ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಕರೆ ನೀಡಿದ್ದಾರೆ.

ಬಪ್ಪನಾಡು ಕ್ಷೇತ್ರದ ಹಿರಿಯ ಅರ್ಚಕ ಕೃಷ್ಣದಾಸ್ ಭಟ್ ನಿಧನ

ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 40 ವರ್ಷಗಳ ಕಾಲ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ ಕೃಷ್ಣದಾಸ್ ಭಟ್ (83)ರವರು ನಿಧನರಾಗಿದ್ದಾರೆ.

ಮಹಾಕುಂಭಮೇಳದಲ್ಲಿ ಸಾಧು ವೇಷ ಧರಿಸಿ ಬಂದ ಭಯೋತ್ಪಾದಕ-ಅತಿದೊಡ್ಡ ಸಂಚು ಬಯಲು

ಮಹಾಕುಂಭಮೇಳದಲ್ಲಿ ಸಾಧು ವೇಷ ಧರಿಸಿ ಬಂದ ಭಯೋತ್ಪಾದಕ-ಅತಿದೊಡ್ಡ ಸಂಚು ಬಯಲು

ಕ್ರಿಯೇಟಿವ್ ಕಾಲೇಜಿನಲ್ಲಿ ‘ನಮ್ಮ ಸಂವಿಧಾನ-ನಮ್ಮ ಹೆಮ್ಮೆ’ ಕುರಿತು ವಿಶೇಷ-ಚರ್ಚೆ: ಖ್ಯಾತ ವಾಗ್ಮಿಗಳಿಂದ ಸಂವಿಧಾನದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ‘ನಮ್ಮ ಸಂವಿಧಾನ -ನಮ್ಮ ಹೆಮ್ಮೆ’ ವಿಶೇಷ ಸಂವಾದ ಕಾರ್ಯಕ್ರಮ ಮತ್ತು ಚಿತ್ರೀಕರಣ

ಉಡುಪಿ: ಪರ್ಕಳ ಲಾಡ್ಜ್ ವೇಶ್ಯಾವಾಟಿಕೆ ಮೇಲೆ ದಾಳಿ: ಆರೋಪಿ ಶರಣಪ್ಪ ಬಂಧನ, ಮಹಿಳೆ ರಕ್ಷಣೆ

ಪರ್ಕಳ ಬಸ್ ನಿಲ್ದಾಣದ ಹಿಂಭಾಗದ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ಜ.19 ರಂದು ದಾಳಿ ನಡೆಸಿದರು

Breaking

ಉಡುಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆವರಣದಲ್ಲಿ ಪರಿಸರ ದಿನದ ಸಡಗರ

ಉಡುಪಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್, ಕಾರಂತ ಟ್ರಸ್ಟ್ ಹಾಗೂ 'ನಮ್ಮ ಮನೆ ನಮ್ಮ ಮರ' ತಂಡದ ವತಿಯಿಂದ ನಡೆದ ವನಮಹೋತ್ಸವ ಮತ್ತು ತುಳಸಿ ಗಿಡ ವಿತರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾಂಗ್ರೆಸ್‌ ನಾಯಕರಿಂದ ಪ್ರಚಾರದ ಗೀಳಿಗೆ ನಾನಾ ರೀತಿಯ ಮಾಧ್ಯಮ ಹೇಳಿಕೆ : ನವೀನ್‌ ನಾಯಕ್‌

ಕಾರ್ಕಳ ಪುರಸಭಾ ವ್ಯಾಪ್ತಿಯ ಕಸದ ಸಮಸ್ಯೆಗೆ ಶಾಸಕರು ರೂಪಿಸಿದ ಕಾರ್ಯಯೋಜನೆಯ ಶ್ರೇಯಸ್ಸು ಪಡೆಯಲು ಯತ್ನಿಸುತ್ತಿರುವ ಕಾಂಗ್ರೆಸ್ ವಿರುದ್ಧ ನವೀನ್ ನಾಯಕ್ ನೀಡಿದ ಹೇಳಿಕೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಡುಪಿ ಜಿಲ್ಲಾ ಬಿಜೆಪಿಯಿಂದ ‘ವಿಶ್ವಾಸ, ಅಭಿವೃದ್ಧಿ ಮತ್ತು ಜನ ಕಲ್ಯಾಣದ 12 ವರ್ಷಗಳು’ ಅಭಿಯಾನಕ್ಕೆ ಚಾಲನೆ

ಉಡುಪಿ ಜಿಲ್ಲಾ ಬಿಜೆಪಿ ಹಾಗೂ ರೈತ ಮೋರ್ಚಾದ ವತಿಯಿಂದ ನೀಲಾವರ ಗೋಶಾಲೆಯಲ್ಲಿ ನಡೆದ 12 ವರ್ಷಗಳ ಸಾಧನಾ ಅಭಿಯಾನ ಮತ್ತು ಕೃಷಿಕರ ಸನ್ಮಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

20 ರ ಹರೆಯದಲ್ಲೇ ಕೂದಲು ಬಿಳಿಯಾಗುತ್ತಿದೆಯೇ? ಇಲ್ಲಿದೆ ಇದರ ಅಸಲಿ ರಹಸ್ಯ!

ಯುವ ಜನತೆಯಲ್ಲಿ 20 ಹಾಗೂ 30 ರ ಪ್ರಾಯದಲ್ಲೇ ತಲೆಕೂದಲು ಅಕಾಲಿಕವಾಗಿ ಬಿಳಿಯಾಗಲು ಕಾರಣವೇನು ಎಂಬ ಚರ್ಮರೋಗ ತಜ್ಞರ ವೈಜ್ಞಾನಿಕ ವಿವರಣೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img