npnews

6525 POSTS

Exclusive articles:

ಯಕ್ಷಗಾನ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್ ಪ್ರಶಸ್ತಿ

ಕಾರ್ಕಳ ಹಿರ್ಗಾನ ಕ್ಷೇತ್ರದಿಂದ ಪ್ರತಿ ವರ್ಷ ನೀಡಲಾಗುವ ಶ್ರೀ ಕುಂದೇಶ್ವರ ಸಮ್ಮಾನ್‌ ಪ್ರಶಸ್ತಿಗೆ ಯಕ್ಷಗಾನ ಕಲಾವಿದ ಹಾಸ್ಯ ಚಕ್ರವರ್ತಿ ಅರುಣ್ ಕುಮಾರ್ ಜಾರ್ಕಳ ಆಯ್ಕೆಯಾಗಿದ್ದಾರೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53 ನೇ ಉಚಿತ ಸಾಮೂಹಿಕ ವಿವಾಹ

53ನೇ ಉಚಿತ ಸಾಮೂಹಿಕ ವಿವಾಹವು 2025ರ ಮೇ 3ರಂದು ಸಂಜೆ 6.48ಕ್ಕೆ ಬೆಳ್ತಂಗಡಿಯ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಗೋಧೂಳಿ ಲಗ್ನದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಮಂಥರೆಯ ಪಾತ್ರದಲ್ಲಿ ನಟಿ ಉಮಾಶ್ರೀ ಮೊದಲ ಬಾರಿಗೆ ಯಕ್ಷಗಾನ ರಂಗದಲ್ಲಿ ಬಣ್ಣ ಹಚ್ಚಿದ ಚಿತ್ರತಾರೆ

ಕನ್ನಡ ಚಿತ್ರರಂಗದ ಹಿರಿಯ ನಟಿ ಮತ್ತು ರಂಗಭೂಮಿ ಕಲಾವಿದೆ ಉಮಾಶ್ರೀ ಅವರು ದಶಕಗಳ ಸಾಂಸ್ಕೃತಿಕ ಸೇವೆಯ ನಂತರ ಇದೀಗ ಯಕ್ಷಗಾನ ರಂಗಕ್ಕೆ ಹೊಸ ಪ್ರವೇಶ ಮಾಡಿದ್ದಾರೆ.

ಸುಳ್ಯ: ಪತ್ನಿಗೆ ಗುಂಡು ಹಾರಿಸಿ ಪತಿ ಆತ್ಮಹತ್ಯೆ

ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಕೋಡಿಮಜಲು ಎಂಬಲ್ಲಿ ಪತ್ನಿಗೆ ಗುಂಡು ಹಾರಿಸಿ ಬಳಿಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಜ.17ರ ಶುಕ್ರವಾರ ತಡರಾತ್ರಿ ನಡೆದಿದೆ.

ಪ್ರಯಾಗ್ ರಾಜ್ ಮಹಾಕುಂಭ: ಐಐಟಿ ಇಂಜಿನಿಯರ್ ಬಾಬಾ ಅವರ ವಿಶೇಷ ಕಥೆ ಗಮನ ಸೆಳೆಯುತ್ತಿದೆ

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾಕುಂಭದಲ್ಲಿ ಲಕ್ಷಾಂತರ ಸಂತರು ವಿವಿಧ ವೇಷಭೂಷಣಗಳನ್ನು ಧರಿಸಿ ಭಾಗವಹಿಸುತ್ತಿರುವುದು ವಿಶ್ವದ ಗಮನ ಸೆಳೆಯುತ್ತಿದೆ.

Breaking

ಯೋಗಿ ಆದಿತ್ಯನಾಥ್ 54 ನೇ ಜನ್ಮದಿನ: ಲಡ್ಡು ಕೇಕ್ ಕತ್ತರಿಸಿ ಸಂಭ್ರಮಿಸಿದ ಬೆಂಬಲಿಗರು !

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ 54 ನೇ ಜನ್ಮದಿನೋತ್ಸವದ ಅಂಗವಾಗಿ ವಾರಾಣಸಿಯಲ್ಲಿ ನಡೆದ ವಿಶೇಷ ಆಚರಣೆಗಳು ಹಾಗೂ ಸಸಿ ಅಭಿಯಾನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕೊಡಗಿನಲ್ಲಿ ಕಾಡಾನೆ ಅಟ್ಟಹಾಸಕ್ಕೆ ನಿವೃತ್ತ ಐಜಿಪಿ ಪತ್ನಿ ಬಲಿ!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನಲ್ಲಿ ಕಾಫಿ ಎಸ್ಟೇಟ್ ಒಳಗಡೆ ಕಾಡಾನೆ ನಡೆಸಿದ ಏಕಾಏಕಿ ಭೀಕರ ದಾಳಿಗೆ ನಿವೃತ್ತ ಐಜಿಪಿ ಪತ್ನಿ ಸಾವನ್ನಪ್ಪಿದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಜಮೀರ್ ಅಹಮದ್ ಖಾನ್‌ಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯದಿಂದ ಭಾರಿ ಪ್ರತಿಭಟನೆ

ಚಿಕ್ಕಮಗಳೂರಿನ ಜಾಮಿಯಾ ಮಸೀದಿ ಬಳಿ ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಮುಸ್ಲಿಂ ಸಮುದಾಯ ನಡೆಸಿದ ಭಾರಿ ಪ್ರತಿಭಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

NIFT ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜು ಕಾರ್ಕಳದ ವಿದ್ಯಾರ್ಥಿಗಳ ಅಮೋಘ ಸಾಧನೆ.

ರಾಷ್ಟ್ರೀಯ ಫ್ಯಾಶನ್ ತಂತ್ರಜ್ಞಾನ ಸಂಸ್ಥೆ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಪಡೆದ ಆಲ್ ಇಂಡಿಯಾ ರ‍್ಯಾಂಕ್‌ಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img