npnews

6510 POSTS

Exclusive articles:

ಉಡುಪಿ: ಗಣರಾಜ್ಯೋತ್ಸವದ ಸಿದ್ಧತೆಗಳಿಗೆ ಜಿಲ್ಲಾಧಿಕಾರಿಯಿಂದ ವಿಶೇಷ ಸೂಚನೆ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ

ಚಿಕ್ಕೋಡಿ: ಡಿ.ಕೆ. ಶಿವಕುಮಾರ್ ಸಿ ಎಂ ಆಗುವುದು ನಿಶ್ಚಿತ – ವಿನಯ್ ಗುರೂಜಿ

ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಹುಕ್ಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಉಡುಪಿ: ಲೈಟ್ ಫಿಶಿಂಗ್ ನಿಷೇಧಕ್ಕೆ ನಾಡದೋಣಿ ಮೀನುಗಾರರ ಪ್ರಬಲ ಧರಣಿ

ಮೀನುಗಾರರು ಅವೈಜ್ಞಾನಿಕ ಲೈಟ್ ಫಿಶಿಂಗ್ ಮತ್ತು ನಿಷೇಧಿತ ಬುಲ್ ಟ್ರಾಲ್ ಬಲೆಗಳಿಂದ ಮೀನಿನ ಸಂತತಿ ತೀವ್ರವಾಗಿ ಹಾಳಾಗುತ್ತಿದ್ದು, ಇದರಿಂದ ಬಡ ನಾಡದೋಣಿ ಮೀನುಗಾರರ ಜೀವನಮಟ್ಟ ತೀವ್ರ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ದೂರಿದರು

ಗಾಂಧಿ ಮೈದಾನದಲ್ಲಿ ಗಾಂಜಾ ಧ್ಯಾನ: 26 ವರ್ಷದ ಯುವಕನನ್ನು ಬಂಧಿಸಿದ ಕಾರ್ಕಳ ಪೊಲೀಸರು

ಕಸಬಾ ಗ್ರಾಮದ ಗಾಂಧಿ ಮೈದಾನದ ಬಳಿ ಪೇಪರ್‌ನಲ್ಲಿ ಗಾಂಜಾ ರೋಲ್ ಮಾಡಿ ಸಿಗರೇಟು ರೂಪದಲ್ಲಿ ಸೇವಿಸುತ್ತಿದ್ದ ಝೀಶಾನ್

ಎಕೆ-47 ಮತ್ತು ಮಶೀನ್‌ಗನ್‌ ತರದ ಶಸ್ತ್ರಾಸ್ತ್ರಗಳನ್ನು ಇನ್ನೂ ಪೊಲೀಸರಿಗೆ ಒಪ್ಪಿಸಿಲ್ಲ

ಶರಣಾದ 6 ನಕ್ಸಲರು ಮುಂಡಗಾರು ಲತಾ, ಸುಂದರಿ ಕುತ್ಲೂರು, ವನಜಾಕ್ಷಿ ಬಾಳೆಹೊಳೆ, ಟಿ.ಎನ್. ಜಿಶಾ, ಕೆ. ವಸಂತ್ ಮತ್ತು ಮಾರೆಪ್ಪ ಅರೋಲಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪ್ರಸ್ತುತ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರಿಸಲಾಗಿದೆ.

Breaking

ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಅಂಗೀಕರಿಸಿದ ಬಿಜೆಪಿ

ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರ ರಾಜೀನಾಮೆಯನ್ನು ಬಿಜೆಪಿ ಅಂಗೀಕರಿಸಿದ್ದು, ಅವರ ಹೊಸ ಪ್ರಾದೇಶಿಕ ಪಕ್ಷದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಭಾರಿ ಮಳೆ ಹಾಗೂ ಭೂಕುಸಿತದ ಭೀತಿಯಿಂದ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ!

ಉತ್ತರಾಖಂಡದಾದ್ಯಂತ ಸುರಿಯುತ್ತಿರುವ ಭೀಕರ ಮಳೆ ಹಾಗೂ ಹವಾಮಾನ ಇಲಾಖೆಯ ರೆಡ್ ಅಲರ್ಟ್‌ನಿಂದಾಗಿ ಕೇದಾರನಾಥ ಯಾತ್ರೆ ಸ್ಥಗಿತಗೊಂಡ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ದಿಢೀರ್ ರಾಜೀನಾಮೆ!

ಕರ್ನಾಟಕ ಸರ್ಕಾರದ ಖಾತೆ ಹಂಚಿಕೆ ಬೆನ್ನಲ್ಲೇ ಸಚಿವ ರಾಮಲಿಂಗಾರೆಡ್ಡಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಂಪೂರ್ಣ ರಾಜಕೀಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸೋಮಂತಡ್ಕದಲ್ಲಿ ಧರ್ಮಸ್ಥಳ ಪೊಲೀಸರ ಮಿಂಚಿನ ಕಾರ್ಯಾಚರಣೆ; ಅಕ್ರಮ ದನ ಸಾಗಾಟ ಮಾಡುತ್ತಿದ್ದವರ ಬಂಧನ!

ಬೆಳ್ತಂಗಡಿಯ ಸೋಮಂತಡ್ಕದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಅನಿಲ್ ,ಕಬೀರ್ ಮೇಲಿನ ಎಫ್‌ಐಆರ್ ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img