npnews

6531 POSTS

Exclusive articles:

ಮಣಿಪಾಲದಲ್ಲಿ ಡ್ರಗ್ಸ್ ಮಾಫಿಯಾಗೆ ಬ್ರೇಕ್: 3 ಕೆ.ಜಿ ಗಾಂಜಾ ಹಾಗೂ ಎಲ್‌ಎಸ್‌ಡಿ ವಶ, ನಾಲ್ವರು ಅರೆಸ್ಟ್!

ಮಣಿಪಾಲದ ಈಶ್ವರ ನಗರ ಮತ್ತು ಸಿಂಡಿಕೇಟ್ ಸರ್ಕಲ್ ಬಳಿ ಪೊಲೀಸರು ನಡೆಸಿದ ದಾಳಿಯಲ್ಲಿ 3 ಕೆಜಿ ಗಾಂಜಾ ಮತ್ತು ಎಲ್‌ಎಸ್‌ಡಿ ವಶಪಡಿಸಿಕೊಳ್ಳಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾದಿ ವಸ್ತ್ರಗಳ ವಿಶೇಷ ಪ್ರದರ್ಶನ ಮತ್ತು ಮಾರಾಟ

ಉಡುಪಿಯ ರಜತಾದ್ರಿಯಲ್ಲಿ ಸರ್ಕಾರಿ ನೌಕರರಿಗಾಗಿ ಖಾದಿ ಉಡುಪುಗಳ ವಿಶೇಷ ಮಾರಾಟ ಮಳಿಗೆಯನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಉದ್ಘಾಟಿಸಿದರು.

ಬ್ಯಾಂಕ್ ಗ್ರಾಹಕರೇ ಎಚ್ಚರ: ಇಎಂಐ ಮತ್ತು ಚೆಕ್ ಪಾವತಿ ವಿಫಲವಾದರೆ ಜೈಲು ಶಿಕ್ಷೆ ಹಾಗೂ ದಂಡದ ಭೀತಿ!

ಚೆಕ್ ಬೌನ್ಸ್ ಅಥವಾ EMI ಪಾವತಿ ವಿಫಲವಾದರೆ 2 ವರ್ಷ ಜೈಲು ಶಿಕ್ಷೆ ಮತ್ತು ಭಾರಿ ದಂಡ ವಿಧಿಸಲಾಗುತ್ತದೆ. ನಿಮ್ಮ ಕ್ರೆಡಿಟ್ ಸ್ಕೋರ್ ಉಳಿಸಿ

ಕೈ ಶಾಸಕರ ವಿದೇಶಿ ವಿಹಾರ: ಕುರ್ಚಿ ಕದನದ ಬೆನ್ನಲ್ಲೇ ಸಿದ್ದು ಬಣದಿಂದ ‘ಆಸ್ಟ್ರೇಲಿಯಾ’ ಸವಾರಿ!

ಸಿಎಂ ಸಿದ್ದರಾಮಯ್ಯ ಬಣದ 20ಕ್ಕೂ ಹೆಚ್ಚು ಶಾಸಕರು ಆಸ್ಟ್ರೇಲಿಯಾ ಪ್ರವಾಸಕ್ಕೆ ಸಜ್ಜಾಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆ ಶುರುವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗುಂಡ್ಲುಪೇಟೆ: ಹೆದ್ದಾರಿಯಲ್ಲಿ ಭೀಕರ ಅಪಘಾತ; ಇಬ್ಬರು ಯುವಕರ ದುರ್ಮರಣ

ಗುಂಡ್ಲುಪೇಟೆ ತಾಲೂಕಿನ ಬೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು-ಬೈಕ್ ನಡುವೆ ಭೀಕರ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಕರಾವಳಿ ಸಿನಿಮಾ ಜುಲೈ 24ಕ್ಕೆ ರಿಲೀಸ್ ಫಿಕ್ಸ್

ರಾಜ್ ಬಿ ಶೆಟ್ಟಿ ಮತ್ತು ಪ್ರಜ್ವಲ್ ದೇವರಾಜ್ ನಟನೆಯ ಕರಾವಳಿ ಚಿತ್ರದ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಸಮಂತಾ ಪ್ರೆಗ್ನೆನ್ಸಿ ಸುದ್ದಿ: ಸ್ಯಾಮ್ ಗರ್ಭಿಣಿ ವದಂತಿ ನಿಜವೇ

ನಟಿ ಸಮಂತಾ ಗರ್ಭಿಣಿಯಾಗಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ: ಸಿಎಂ ಡಿ.ಕೆ.ಶಿ ಖಡಕ್ ರೂಲ್ಸ್

ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗೆ ಸಿಎಂ ಡಿ.ಕೆ.ಶಿ ಮೇಜರ್ ಸರ್ಜರಿ; ವೋಟರ್ ಐಡಿ ಕಡ್ಡಾಯ ಹಾಗೂ ಹೊಸ ಅರ್ಜಿ ನಿಯಮ ಜಾರಿ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಬಗರ್ ಹುಕುಂ ಅಕ್ರಮ: ಮಾಜಿ ಶಾಸಕ ಲಿಂಗೇಶ್ ಸಿಐಡಿ ಬಂಧನ

ಹಾಸನದ ಬೇಲೂರು ಬಗರ್ ಹುಕುಂ ಭೂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಬಂಧಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img