npnews

6531 POSTS

Exclusive articles:

ಉಡುಪಿ ದಂಪತಿಯಿಂದ ಮುಂಬೈ ಉದ್ಯಮಿಗೆ 4.78 ಕೋಟಿ ರೂ. ವಂಚನೆ

ಹರಾಜಿನಲ್ಲಿ ಫ್ಲ್ಯಾಟ್ ಹಾಗೂ ಚಿನ್ನ ಕೊಡಿಸುವುದಾಗಿ ನಂಬಿಸಿ ಮುಂಬೈ ಉದ್ಯಮಿಗೆ ಉಡುಪಿ ದಂಪತಿ 4.78 ಕೋಟಿ ರೂ. ವಂಚಿಸಿದ್ದಾರೆ. ಈ ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ: ಬಸ್ ಏಜೆಂಟ್ ರಾಜೇಶ್ ಶೆಣೈ ಬಾವಿಗೆ ಹಾರಿ ಆತ್ಮಹತ್ಯೆ

ಉಡುಪಿಯ ಬನ್ನಂಜೆಯಲ್ಲಿ ಬಸ್ ಏಜೆಂಟ್ ರಾಜೇಶ್ ಶೆಣೈ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಶ್ವರ್ ಮಲ್ಪೆ ತಂಡದಿಂದ ಶವದ ಹೊರತೆಗೆಯುವಿಕೆ.

ಮಂಗಳೂರು: ಸುರತ್ಕಲ್‌ನ ಕ್ರಿಮಿನಾಲಜಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆ; ಅನ್ಯಕೋಮಿನ ಯುವಕನೊಂದಿಗೆ ವಿವಾಹವಾದ ಫೋಟೋ ವೈರಲ್

ಮಂಗಳೂರಿನ ಸುರತ್ಕಲ್‌ನಲ್ಲಿ ಕ್ರಿಮಿನಾಲಜಿ ಓದುತ್ತಿದ್ದ ಯುವತಿ ಅನ್ಯಕೋಮಿನ ಯುವಕನನ್ನು ಮದುವೆಯಾಗಿ ನಾಪತ್ತೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಪಾಜಕದ ಆನಂದತೀರ್ಥ ವಿದ್ಯಾಲಯದಲ್ಲಿ ಎನ್‌ಡಿಆರ್‌ಎಫ್ (NDRF) ವತಿಯಿಂದ ವಿಪತ್ತು ನಿರ್ವಹಣಾ ಜಾಗೃತಿ ಕಾರ್ಯಕ್ರಮ

ಆನಂದತೀರ್ಥ ವಿದ್ಯಾಲಯದಲ್ಲಿ ಎನ್‌ಡಿಆರ್‌ಎಫ್ ವತಿಯಿಂದ ವಿದ್ಯಾರ್ಥಿಗಳಿಗೆ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕುರಿತು ವಿಶೇಷ ತರಬೇತಿ ನೀಡಲಾಯಿತು.

ಆನಂದತೀರ್ಥ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ರಾಷ್ಟ್ರಮಟ್ಟದ ಸಾಧನೆ: ಶ್ರುಶ್ರುತ ಮತ್ತು ಅನಿರುದ್ಧ ಜೋಷಿಗೆ ಚಿನ್ನದ ಪದಕ

ಆನಂದತೀರ್ಥ ಶಿಕ್ಷಣ ಸಂಸ್ಥೆಯ ಸುಶ್ರುತ, ಅನಿರುದ್ಧ ಮತ್ತು ಶಿವಪ್ರಸಾದ್ ರಾಷ್ಟ್ರ ಮಟ್ಟದ ತ್ರೋಬಾಲ್‌ನಲ್ಲಿ ಪದಕ ಗೆದ್ದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

Breaking

ಪಿಯು ಉಪನ್ಯಾಸಕರಿಗೆ ಹೈಸ್ಕೂಲ್ ಬೋಧನೆ ಕಡ್ಡಾಯ: ಸರ್ಕಾರದ ಹೊಸ ನಿಯಮ

ರಾಜ್ಯದ ಪ್ರೌಢಶಾಲೆಗಳಲ್ಲಿ ಪಿಯು ಉಪನ್ಯಾಸಕರ ಬೋಧನೆ ಕಡ್ಡಾಯಗೊಳಿಸಿ ಸರ್ಕಾರ ಕರಡು ನಿಯಮ ಪ್ರಕಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕಾರ್ಕಳದಲ್ಲಿ ದಂಪತಿ ಸಾವು: ಪತ್ನಿ ಮೃತ, ಪತಿ ನೇಣಿಗೆ ಶರಣು

ಕಾರ್ಕಳದ ಆಲಂಕಾರಿನಲ್ಲಿ ದಂಪತಿ ಸಂಶಯಾಸ್ಪದವಾಗಿ ಮೃತಪಟ್ಟಿದ್ದು, ಕೊಲೆ-ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮತದಾರರ ಪಟ್ಟಿ ಪರಿಷ್ಕರಣೆಗೆ ಕುತ್ಯಾರು ನವೀನ್ ಶೆಟ್ಟಿ ಕರೆ

ಉಡುಪಿಯ ಕುತ್ಯಾರು ಬಿಜೆಪಿ ಶಕ್ತಿ ಕೇಂದ್ರದ ಸಭೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಹಿರಿಯ ಕಾರ್ಯಕರ್ತರ ಸನ್ಮಾನ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡಕ ಕೆಪಿಎಸ್ ಶಾಲೆಯಲ್ಲಿ ವಿದ್ಯಾರ್ಥಿ ಮಾರ್ಗದರ್ಶನ ಕಾರ್ಯಕ್ರಮ

ಹಿರಿಯಡಕ ಕೆಪಿಎಸ್ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಹಮ್ಮಿಕೊಂಡಿದ್ದ ವಿಶೇಷ ಶೈಕ್ಷಣಿಕ ಮಾರ್ಗದರ್ಶನ ಕಾರ್ಯಕ್ರಮ ಯಶಸ್ವಿಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img