npnews

6542 POSTS

Exclusive articles:

ವಿಜಯಪುರ: ತಾಂತ್ರಿಕ ದೋಷದಿಂದ ಜಮೀನಿಗೆ ಅಪ್ಪಳಿಸಿದ ತರಬೇತಿ ವಿಮಾನ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಖಾಸಗಿ ತರಬೇತಿ ವಿಮಾನ ಪತನವಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೀದರ್: ಅತ್ತೆ-ಮಾವನ ಅಮಾನವೀಯ ಕಿರುಕುಳಕ್ಕೆ ಬಲಿಯಾಯಿತೇ 22 ವರ್ಷದ ಯುವತಿ? 11 ತಿಂಗಳ ಮಗು ಈಗ ಅನಾಥ!

ಬಸವಕಲ್ಯಾಣದಲ್ಲಿ ಅತ್ತೆ ಮನೆಯವರ ಕಿರುಕುಳಕ್ಕೆ ಬೇಸತ್ತು 22 ವರ್ಷದ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 11 ತಿಂಗಳ ಮಗು ಅನಾಥವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮೈಸೂರು: ರಾಜ್ಯದ ಅಭಿವೃದ್ಧಿ ಶೂನ್ಯ, ಕಾಂಗ್ರೆಸ್‌ಗೆ ‘ಖಾಲಿ ಚೆಂಬೇ’ ಭೂಷಣ; ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಅಭಿವೃದ್ಧಿ ವಿಚಾರದಲ್ಲಿ ಟೀಕಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಚಿತ್ರದುರ್ಗ: 6 ವರ್ಷಗಳ ಸಹಜೀವನಕ್ಕೆ ಎಳ್ಳುನೀರು? ಬೇರೊಬ್ಬನ ಕೈಹಿಡಿಯಲು ಹೊರಟ ಪ್ರೇಯಸಿ ಮನೆ ಮುಂದೆ ಪ್ರಿಯಕರನ ಧರಣಿ

ಚಿತ್ರದುರ್ಗದಲ್ಲಿ 6 ವರ್ಷ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಈಗ ಬೇರೆ ಮದುವೆಗೆ ಸಿದ್ಧಳಾಗಿದ್ದಾಳೆ ಎಂದು ಆರೋಪಿಸಿ ಪ್ರಿಯಕರ ಹೈಡ್ರಾಮಾ ನಡೆಸಿದ್ದಾನೆ.

ಶಿವಮೊಗ್ಗ: ನಂಜಪ್ಪ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ MRI ಸ್ಕ್ಯಾನಿಂಗ್

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದ 15 ವರ್ಷದ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ತುರ್ತು ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

Breaking

ರಾಕಿಂಗ್ ಸ್ಟಾರ್ ಯಶ್ ಫ್ಯಾನ್ಸ್‌ಗೆ ಬಿಗ್ ಅಪ್ಡೇಟ್: ಆಗಸ್ಟ್ 26 ರಂದು ಜಾಗತಿಕ ಮಟ್ಟದಲ್ಲಿ ‘ಟಾಕ್ಸಿಕ್’ ಭವ್ಯ ರಿಲೀಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಅಧಿಕೃತ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪ್ರಕಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

‘ಗಿಲ್ಲಿ’ ಬರ್ತ್‌ಡೇ ಧಮಾಕಾ: ಬಿಗ್ ಬಾಸ್ ವಿಜೇತನ ಮೊದಲ ಚಿತ್ರಕ್ಕೆ ‘ಪಳಾರ್’ ಎಂದು ನಾಮಕರಣ!

ಖ್ಯಾತ ನಟ 'ಗಿಲ್ಲಿ' ನಾಯಕನಾಗಿ ನಟಿಸುತ್ತಿರುವ ಮೊದಲ ಚಿತ್ರ ‘ಪಳಾರ್’ ಸಿನಿಮಾದ ಅದ್ಧೂರಿ ಮುಹೂರ್ತ ನೆರವೇರಿದ್ದು, ಫಸ್ಟ್ ಲುಕ್ ಬಿಡುಗಡೆಯಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಾಹನ ಸವಾರರಿಗೆ ಬಂಪರ್ ಆಫರ್: ಸಂಚಾರ ನಿಯಮ ಉಲ್ಲಂಘನೆ ದಂಡ ಇಂದಿನಿಂದ ಶೇ.50 ರಷ್ಟು ಕಡಿತ!

ರಾಜ್ಯಾದ್ಯಂತ ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಸರ್ಕಾರ ಶೇ.50 ರಷ್ಟು ಭಾರಿ ರಿಯಾಯಿತಿ ಘೋಷಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಹೈದರಾಬಾದ್ ಆಘಾತ: ನೀಟ್ ಮರು ಪರೀಕ್ಷೆಯ ಹಿಂದಿನ ದಿನವೇ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ!

ಹೈದರಾಬಾದ್‌ನಲ್ಲಿ ನೀಟ್ ಮರು ಪರೀಕ್ಷೆಯ ಒತ್ತಡ ತಾಳಲಾರದೆ 19 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img