npnews

6549 POSTS

Exclusive articles:

ಚಿತ್ರದುರ್ಗ: 6 ವರ್ಷಗಳ ಸಹಜೀವನಕ್ಕೆ ಎಳ್ಳುನೀರು? ಬೇರೊಬ್ಬನ ಕೈಹಿಡಿಯಲು ಹೊರಟ ಪ್ರೇಯಸಿ ಮನೆ ಮುಂದೆ ಪ್ರಿಯಕರನ ಧರಣಿ

ಚಿತ್ರದುರ್ಗದಲ್ಲಿ 6 ವರ್ಷ ಲಿವ್-ಇನ್ ರಿಲೇಷನ್‌ಶಿಪ್‌ನಲ್ಲಿದ್ದ ಯುವತಿ ಈಗ ಬೇರೆ ಮದುವೆಗೆ ಸಿದ್ಧಳಾಗಿದ್ದಾಳೆ ಎಂದು ಆರೋಪಿಸಿ ಪ್ರಿಯಕರ ಹೈಡ್ರಾಮಾ ನಡೆಸಿದ್ದಾನೆ.

ಶಿವಮೊಗ್ಗ: ನಂಜಪ್ಪ ಆಸ್ಪತ್ರೆಯಲ್ಲಿ ಮೃಗಾಲಯದ ಚಿರತೆಗೆ MRI ಸ್ಕ್ಯಾನಿಂಗ್

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದ 15 ವರ್ಷದ ಚಿರತೆಗೆ ನಂಜಪ್ಪ ಆಸ್ಪತ್ರೆಯಲ್ಲಿ ತುರ್ತು ಎಂಆರ್‌ಐ ಸ್ಕ್ಯಾನಿಂಗ್ ಮಾಡಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಣಿಪಾಲ: ಮದ್ಯವ್ಯಸನದಿಂದ ಜೀವನದಲ್ಲಿ ಜಿಗುಪ್ಸೆ; ನೇಣಿಗೆ ಶರಣಾದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮಣಿಪಾಲದ ಸರಳೇಬೆಟ್ಟಿನಲ್ಲಿ ನಾಪತ್ತೆಯಾಗಿದ್ದ ಮಂಜುನಾಥ ಕಾಮತ್ ಎಂಬುವವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಫರೀದಾಬಾದ್‌ನ ಸೂರಜ್‌ಕುಂಡ್ ಮೇಳದಲ್ಲಿ ಭೀಕರ ದುರಂತ: ಜನರ ಪ್ರಾಣ ಉಳಿಸಲು ಹೋಗಿ ಪೊಲೀಸ್ ಇನ್ಸ್‌ಪೆಕ್ಟರ್ ಹುತಾತ್ಮ

ಫರೀದಾಬಾದ್ ಸೂರಜ್‌ಕುಂಡ್ ಮೇಳದಲ್ಲಿ ಉಯ್ಯಾಲೆ ಕುಸಿದು ಪೊಲೀಸ್ ಇನ್ಸ್‌ಪೆಕ್ಟರ್ ಮೃತ್ಯು ಹೊಂದಿದ್ದಾರೆ. 13 ಮಂದಿ ಗಾಯಗೊಂಡಿದ್ದು, ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡಕ: ದಿವಂಗತ ಯಶೋದಾ ಜೆನ್ನಿ ಸ್ಮರಣಾರ್ಥ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಹಿರಿಯಡಕ ಕೆಪಿಎಸ್ ಕಾಲೇಜು ಬಳಿ ಜೆನ್ನಿ ಕುಟುಂಬದಿಂದ ನೂತನ ಬಸ್ ತಂಗುದಾಣ ಲೋಕಾರ್ಪಣೆಗೊಂಡಿದೆ. ಉದ್ಘಾಟನಾ ಸಮಾರಂಭದ ಪೂರ್ಣ ಮಾಹಿತಿ ಇಲ್ಲಿದೆ ಓದಿ.

Breaking

ಕೋಲ್ಕತಾದಲ್ಲಿ ಐಎನ್‌ಎಸ್ ದುನಗಿರಿ ಸೇರಿದಂತೆ 3 ದೇಶಿ ಯುದ್ಧನೌಕೆಗಳನ್ನು ದೇಶಕ್ಕೆ ಸಮರ್ಪಿಸಿದ ಮೋದಿ!

ಕೋಲ್ಕತಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶೀಯವಾಗಿ ವಿನ್ಯಾಸಗೊಳಿಸಲಾದ 3 ಪ್ರಮುಖ ಯುದ್ಧನೌಕೆಗಳನ್ನು ನೌಕಾಪಡೆಗೆ ಸಮರ್ಪಿಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮೋದಿ ಮೆಚ್ಚುಗೆಯ ಪೋಸ್ಟ್‌ನಲ್ಲೇ ಬಿಜೆಪಿ ಎಡವಟ್ಟು!

ಪ್ರಧಾನಿ ನರೇಂದ್ರ ಮೋದಿಯವರ ಜಾಗತಿಕ ನಾಯಕತ್ವದ ಕುರಿತು ರಾಜ್ಯ ಬಿಜೆಪಿ ಮಾಡಿದ್ದ ಸಾಮಾಜಿಕ ಜಾಲತಾಣದ ಪೋಸ್ಟ್‌ನ ಪದಬಳಕೆ ತೀವ್ರ ವಿವಾದಕ್ಕೆ ಕಾರಣವಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಟ್ಟು ಕಡಲ ಕಿನಾರೆ ಬೃಹತ್ ಬೀಚ್ ಸ್ವಚ್ಛತಾ ಅಭಿಯಾನ

ಜೆಸಿಐ ಉಡುಪಿ ಸಿಟಿ ಹಾಗೂ ವಿವಿಧ ಪ್ರಮುಖ ಸಂಸ್ಥೆಗಳ ಸಹಯೋಗದೊಂದಿಗೆ ಮಟ್ಟು ಕಡಲ ಕಿನಾರೆಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ನೆರವೇರಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಟ ಪ್ರಕಾಶ್ ರಾಜ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ!

ಅಕ್ರಮವಾಗಿ ಹಲವು ರಾಜ್ಯಗಳಲ್ಲಿ ಮತದಾರರ ಗುರುತಿನ ಚೀಟಿ ಹೊಂದಿದ್ದ ಆರೋಪದಡಿ ನಟ ಪ್ರಕಾಶ್ ರಾಜ್ ವಿರುದ್ಧ ಕೋರ್ಟ್ ವಾರೆಂಟ್ ಹೊರಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img