spot_img

npnews

3258 POSTS

Exclusive articles:

ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ರಸ್ತೆ ಬದಿ ಒತ್ತುವರಿ ತೆರವಿಗೆ ಪಿಡಿಒಗಳಿಗೆ ಸಂಪೂರ್ಣ ಅಧಿಕಾರ

ಇನ್ಮುಂದೆ ರಸ್ತೆ ಬದಿಯ ಅತಿಕ್ರಮಣ ತೆರವುಗೊಳಿಸುವ ಸಂಪೂರ್ಣ ಜವಾಬ್ದಾರಿಯನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (ಪಿಡಿಒ) ವಹಿಸಲಾಗಿದೆ.

ಮಣಿಪಾಲ ಜ್ಞಾನಸುಧಾ : ಶಿಕ್ಷಕರ ದಿನಾಚರಣೆ

ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ದಿನ ವಿಶೇಷ – ಅನಂತ ಚತುರ್ದಶಿ

ಗಣೇಶ ಚತುರ್ಥಿಯು ಭಾರತದಾದ್ಯಂತ ಅತ್ಯಂತ ವೈಭವದಿಂದ ಆಚರಿಸಲಾಗುವ ಹಬ್ಬವಾಗಿದೆ. ಈ ಹತ್ತು ದಿನಗಳ ಹಬ್ಬವು ಅನಂತ ಚತುರ್ದಶಿಯಂದು ಮುಕ್ತಾಯಗೊಳ್ಳುತ್ತದೆ.

ಕಾರ್ಕಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇರ್ವತ್ತೂರು ಕೊಳಕೆ ಶಿಕ್ಷಕರ ದಿನಾಚರಣೆ

ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಸನ್ಮಾನ: ಇರ್ವತ್ತೂರು ಶಾಲೆಯಲ್ಲಿ ಕ್ರೀಡಾಪಟುಗಳ ಸಾಧನೆಗೆ ವಿಶೇಷ ಗೌರವ

ಬಣ್ಣದ ಲೋಕದ ಕರಾಳ ಮುಖ: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಟಿ ರೆಡ್ ಹ್ಯಾಂಡ್ ಆಗಿ ಬಂಧನ

ಬಣ್ಣದ ಲೋಕದಲ್ಲಿ ಅವಕಾಶಗಳ ನಿರೀಕ್ಷೆಯಲ್ಲಿದ್ದ ಯುವತಿಯರನ್ನು ವೇಶ್ಯಾವಾಟಿಕೆಗೆ ದೂಡುತ್ತಿದ್ದ ಆರೋಪದ ಮೇಲೆ ನಟಿಯೊಬ್ಬರನ್ನು ಮಹಾರಾಷ್ಟ್ರದ ಥಾಣೆ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

Breaking

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.
spot_imgspot_img
share this