npnews

6558 POSTS

Exclusive articles:

ಮಗುವಿಗೆ ಹಾಲು ಕೊಡಿಸಿಲ್ಲವೆಂದು ಪತಿ ಮೇಲೆ ಕೇಸ್: ಹೈಕೋರ್ಟ್ ತಡೆ!

ಬೆಂಗಳೂರಿನಲ್ಲಿ ಮಗುವಿನ ಹಾಲು, ಲೋಶನ್ ವಿಚಾರಕ್ಕೆ ಪತಿಯ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ.

ಚಿತ್ರರಂಗದಲ್ಲಿ ಸಂಚಲನ: ಮಹೇಶ್ ಬಾಬು-ರಾಜಮೌಳಿ ಸಿನಿಮಾಗೆ ನೆಟ್‌ಫ್ಲಿಕ್ಸ್‌ನಿಂದ ₹700 ಕೋಟಿಯ ಆಫರ್?

ರಾಜಮೌಳಿ ನಿರ್ದೇಶನದ 'ವಾರಣಾಸಿ' ಚಿತ್ರಕ್ಕೆ ನೆಟ್‌ಫ್ಲಿಕ್ಸ್‌ನಿಂದ 700 ಕೋಟಿ ರೂ.ಗಳ ಭಾರಿ ಆಫರ್ ಕೇಳಿಬಂದಿದೆ. ಚಿತ್ರದ ಬಜೆಟ್ ಮತ್ತು ಬಿಡುಗಡೆ ದಿನಾಂಕ

ಕಾರ್ಕಳ: ಫೆಬ್ರವರಿ 6 ರಂದು ಲೋಕಾಯುಕ್ತ ಸಾರ್ವಜನಿಕ ಸಂಪರ್ಕ ಸಭೆ; ಅಹವಾಲು ಸಲ್ಲಿಕೆಗೆ ಅವಕಾಶ

ಫೆಬ್ರವರಿ 6 ರಂದು ಕಾರ್ಕಳದ ಪ್ರವಾಸಿ ಮಂದಿರದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಯಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದು.

ವಿಜಯನಗರ: ಹೆಜವಾಡಿಯಲ್ಲಿ ಅಟ್ಟಹಾಸ ಮೆರೆದಿದ್ದ ಕೇರಳದ ವಿದ್ಯಾರ್ಥಿಗಳ ಪ್ರವಾಸಿ ಬಸ್ ಕೂಡ್ಲಿಗಿ ಬಳಿ ಪಲ್ಟಿ

ಹೆಜಮಾಡಿಯಲ್ಲಿ ಪಟಾಕಿ ಸಿಡಿಸಿ ಪುಂಡಾಟಿಕೆ ಮೆರೆದಿದ್ದ ಕೇರಳ ಕಾಲೇಜು ಬಸ್ ಕೂಡ್ಲಿಗಿಯಲ್ಲಿ ಅಪಘಾತಕ್ಕೀಡಾಗಿದೆ. ಶಿಕ್ಷಕಿ ಸೇರಿ ಹಲವರಿಗೆ ಗಾಯ

ಗದಗ: ಕ್ರೂಸರ್-ಕ್ಯಾಂಟರ್ ಡಿಕ್ಕಿ; ಮೂವರು ರೈತ ಮಹಿಳೆಯರು ಸ್ಥಳದಲ್ಲೇ ಸಾವು

ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಜಿಗಳೂರ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ಸಾವನ್ನಪ್ಪಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

Breaking

ತಂತ್ರಜ್ಞಾನ ಲೋಕದಲ್ಲಿ ಭಾರತದ ಐತಿಹಾಸಿಕ ಹೆಜ್ಜೆ: ಅಮರಾವತಿಯಲ್ಲಿ ಸೂಪರ್ ಕೂಲಿಂಗ್ ತಂತ್ರಜ್ಞಾನ ಯಶಸ್ವಿ!

ಅಮರಾವತಿ ಕ್ವಾಂಟಮ್ ವ್ಯಾಲಿ ಸಂಸ್ಥೆಯು ಸ್ವದೇಶಿ ಡೈಲ್ಯೂಷನ್ ರೆಫ್ರಿಜರೇಟರ್ ಅನ್ನು ಮೈನಸ್ 269 ಡಿಗ್ರಿ ಸೆಲ್ಸಿಯಸ್‌ಗೆ ತಂಪಾಗಿಸಿ ಇತಿಹಾಸ ಸೃಷ್ಟಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಪ್ರತಿದಿನ ಮೊಟ್ಟೆ ಸೇವನೆಯ ಪ್ರಯೋಜನ ಹಾಗೂ ಅಡ್ಡಪರಿಣಾಮಗಳು!

ಪ್ರತಿದಿನ ನಿಯಮಿತವಾಗಿ ಮೊಟ್ಟೆ ಸೇವಿಸುವುದರಿಂದ ದೇಹಕ್ಕೆ ಸಿಗುವ ಅದ್ಭುತ ಪೋಷಕಾಂಶಗಳು, ಆರೋಗ್ಯದ ಲಾಭಗಳು ಹಾಗೂ ಮುನ್ನೆಚ್ಚರಿಕೆಗಳ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ 12ನೇ ಯೋಗ ದಿನಾಚರಣೆ!

ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಪರ್ಯಾಯ ಶಿರೂರು ಶ್ರೀಗಳ ದಿವ್ಯ ಸಮ್ಮುಖದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್‌ ಪರೀಕ್ಷೆ ಕಾರಣಕ್ಕೆ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದ ಮೋದಿ!

ನೀಟ್-ಯುಜಿ ಮರು ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದು ಎಂದು ಪ್ರಧಾನಿ ಮೋದಿ ದೆಹಲಿ ಏರ್‌ಪೋರ್ಟ್‌ನಲ್ಲಿ 45 ನಿಮಿಷ ಕಾದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ
spot_imgspot_img