spot_img

npnews

3258 POSTS

Exclusive articles:

ಜಿಎಸ್‌ಟಿ ವ್ಯವಸ್ಥೆಯಲ್ಲಿ ಕ್ರಾಂತಿ: ಸಾಮಾನ್ಯರ ಬದುಕು ಹಸನಾಗಿಸಲು ಕೇಂದ್ರದ ಮಹತ್ವದ ನಿರ್ಧಾರ

ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗಳನ್ನು ತರಲು ಜಿಎಸ್‌ಟಿ ಮಂಡಳಿಯ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲಾಗಿದೆ.

ಪ್ರಾಣಕ್ಕೆ ಎರವಾದ ಆಟಿಕೆ: ಏರ್ ಗನ್‌ನಿಂದ ಆಕಸ್ಮಿಕ ಗುಂಡು, 9 ವರ್ಷದ ಬಾಲಕನ ಸಾವು

ಆಟವಾಡುತ್ತಿದ್ದ ಸಂದರ್ಭದಲ್ಲಿ ನಡೆದ ಅನಿರೀಕ್ಷಿತ ದುರಂತವೊಂದರಲ್ಲಿ, ಏರ್ ಗನ್‌ನಿಂದ ಹಾರಿದ ಗುಂಡು ತಗುಲಿ 9 ವರ್ಷದ ಬಾಲಕನೊಬ್ಬ ಜೀವ ಕಳೆದುಕೊಂಡಿದ್ದಾನೆ.

ಸೌಂದರ್ಯದ ಹೊಸ ಅನ್ವೇಷಣೆ: ಟೊಮೆಟೊ ಜ್ಯೂಸ್‌ನಿಂದ 10 ವರ್ಷ ಕಿರಿಯರಾಗಿ ಕಾಣುವುದು ಹೇಗೆ?

ನಿಮ್ಮನ್ನು 10 ವರ್ಷಗಳಷ್ಟು ಕಿರಿಯರಂತೆ ಕಾಣುವಂತೆ ಮಾಡುವ ಒಂದು ಸುಲಭವಾದ ಮತ್ತು ನೈಸರ್ಗಿಕ ವಿಧಾನವೆಂದರೆ ಟೊಮೆಟೊ ಜ್ಯೂಸ್ ಸೇವನೆ.

ಅಪಘಾತದ ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ಕಡ್ಡಾಯ: ಹಣ ಕೇಳಿದರೆ ಆಸ್ಪತ್ರೆಗಳಿಗೆ ದಂಡ

ರಾಜ್ಯ ಆರೋಗ್ಯ ಇಲಾಖೆಯು ರಸ್ತೆ ಅಪಘಾತದಲ್ಲಿ ಗಾಯಗೊಂಡವರಿಗೆ ಕೂಡಲೇ ಚಿಕಿತ್ಸೆ ನೀಡುವಂತೆ ಖಾಸಗಿ ಆಸ್ಪತ್ರೆಗಳಿಗೆ ಮತ್ತೊಮ್ಮೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮಕ್ಕಳ ಆರೋಗ್ಯ ಸಮಸ್ಯೆ: 7.2 ಲಕ್ಷ ಮಕ್ಕಳಿಗೆ ಅಧಿಕ ರಕ್ತದೊತ್ತಡ

ಕರ್ನಾಟಕದಲ್ಲಿ ಮಕ್ಕಳಲ್ಲಿ ಅಧಿಕ ರಕ್ತದೊತ್ತಡದ (ಹೈ ಬಿಪಿ) ಸಮಸ್ಯೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Breaking

ತೇಜಸ್ವಿ ಯಾದವ್ ಪತ್ನಿಯನ್ನು ‘ಜೆರ್ಸಿ ಹಸು’ ಎಂದ ಮಾಜಿ ಶಾಸಕ: ಬಿಹಾರದಲ್ಲಿ ರಾಜಕೀಯ ವಿವಾದ

ಬಿಹಾರದಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದ್ದು, ಮಾಜಿ ಶಾಸಕ ರಾಜ್ ಬಲ್ಲಭ್ ಯಾದವ್ ಅವರು ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಅವರ ಪತ್ನಿ ರಾಜಶ್ರೀ ಯಾದವ್ ಅವರ ವಿರುದ್ಧ ವೈಯಕ್ತಿಕ ಟೀಕೆ ಮಾಡಿದ್ದಾರೆ.

ಯುವಕರಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ

ಅಧಿಕ ಕೊಲೆಸ್ಟ್ರಾಲ್ ಸಾಮಾನ್ಯವಾಗಿ ಯಾವುದೇ ಸ್ಪಷ್ಟ ಲಕ್ಷಣಗಳನ್ನು ತೋರಿಸುವುದಿಲ್ಲ, ಆದರೆ ಅದು ದೇಹದಲ್ಲಿ ಅಪಾಯಕಾರಿ ಮಟ್ಟವನ್ನು ತಲುಪಿದಾಗ ಕೆಲವು ಚಿಹ್ನೆಗಳು ಕಾಣಿಸಿಕೊಳ್ಳಬಹುದು.

ದಿನ ವಿಶೇಷ – ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ

ಭಾರತದ ಅರಣ್ಯ ಸಂಪತ್ತು ಮತ್ತು ವನ್ಯಜೀವಿಗಳ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ವನರಕ್ಷಕ ಶಹೀದರ ಸ್ಮೃತಿಗೆ ಅರ್ಪಿತವಾದ ದಿನವೇ ರಾಷ್ಟ್ರೀಯ ವನ್ಯಜೀವಿ ಶಹೀದ್ ದಿನ (National Forest Martyrs Day).

ಬುರುಡೆ ಪ್ರಕರಣ: ಸೌಜನ್ಯ ಸಂಬಂಧಿ ವಿಠಲ್ ಗೌಡನನ್ನು ಸ್ಥಳ ಮಹಜರಿಗೆ ಕರೆ ತಂದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸುದಂತೆ ಸೌಜನ್ಯ ಅವರ ಮಾವನಾದ ವಿಠಲ್ ಗೌಡನನ್ನು ಇಂದು (ಸೆಪ್ಟೆಂಬರ್ 10) ಸಂಜೆ 4:30ರ ಸುಮಾರಿಗೆ ಘಟನಾ ಸ್ಥಳಕ್ಕೆ ಕರೆತಂದು ಸ್ಥಳ ಮಹಜರು ನಡೆಸುತ್ತಿದೆ.
spot_imgspot_img
share this