ಕಾರ್ಕಳದ ಬಂಗ್ಲೆಗುಡ್ಡೆಯ ಬಳಿ ಜಾರ್ಕಳ ಸಮೀಪ ಶಾಲಾ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ಇತ್ತೀಚೆಗೆ ದುಬೈಗೆ ಪ್ರಯಾಣಿಸಿದ ಉಡುಪಿಯ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದಾಗಿ ದೃಢಪಟ್ಟಿದ್ದು, ಅವರು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ
ಬೆಂಗಳೂರು: ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಹೆಣ್ಣುಶಿಶುಗಳಿಗೆ ವಿಶೇಷ ಉಡುಗೊರೆ
ಉಡುಪಿಯ ಚಿತ್ರಸಿರಿ ಆರ್ಟ್ಸ್ ಸೆಂಟರ್ ಪ್ರಸ್ತುತ ಪಡಿಸುವ ಮಕ್ಕಳ ಚಿತ್ರ ಪ್ರದರ್ಶನ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ ದೈವಜ್ಞ ಕಲಾಮಂದಿರ ಸೌತ್ ಸ್ಕೂಲ್ ಎದುರುಗಡೆ ಒಳಕಾಡು ಇಲ್ಲಿ ಜನವರಿ 25 ಮತ್ತು 26ರಂದು ನಡೆಯಲಿದೆ.
ಕೇಂದ್ರ ಸರ್ಕಾರ ಇಂಧನ ಹಾಗೂ ಅಡುಗೆ ಅನಿಲದ ಬೆಲೆ ಏರಿಸಿರುವುದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಎಪ್ರಿಲ್ 26ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಧಾರ್ಮಿಕ ಹಾಗೂ ಪ್ರವಾಸಿ ತಾಣವಿರುವ ಕುಂದಾದ್ರಿ ಬೆಟ್ಟದ ಮೆಟ್ಟಿಲು ರಸ್ತೆಯ ಮೊದಲ ತಿರುವಿನಲ್ಲಿ ಸುಟ್ಟ ಸ್ಥಿತಿಯ ಮಾನವ ದೇಹವೊಂದು ಪತ್ತೆಯಾಗಿದೆ. ಈ ಘಟನೆ ಸೋಮವಾರ ರಾತ್ರಿ ಬೆಳಕಿಗೆ ಬಂದಿದೆ.