spot_img

npnews

1021 POSTS

Exclusive articles:

ಅಹ್ಮದಾಬಾದ್: ತರಬೇತಿ ಸಂದರ್ಭದಲ್ಲಿ ಭಾರತೀಯ ಕರಾವಳಿ ಹೆಲಿಕಾಪ್ಟರ್ ಪತನ, ಮೂವರು ಸಿಬ್ಬಂದಿ ದುರಂತಕ್ಕೆ ಬಲಿ

ಗುಜರಾತ್ ಕರಾವಳಿಯ ಪೋರಬಂದರ್‌ನಲ್ಲಿ ತರಬೇತಿ ಅಭ್ಯಾಸದ ವೇಳೆ ಭಾರತೀಯ ಕೋಸ್ಟ್ ಗಾರ್ಡ್ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನಗೊಂಡಿದ್ದು, ಮೂವರು ಸಿಬ್ಬಂದಿ ಸಾವನ್ನಪ್ಪಿದ್ದಾರೆ.

ಶಿಕ್ಷಣಕ್ಕೆ ಬೆಂಬಲ: ಕರಕರಿ ಫ್ರೆಂಡ್ಸ್ ಸೇವಾ ಬಳಗದಿಂದ ಶ್ರೀ ಜನಾರ್ಧನ ಶಾಲೆಗೆ ಮೂಲಸೌಕರ್ಯದ ಪೂರೈಕೆ

ಶ್ರೀ ಜನಾರ್ಧನ ಎಜುಕೇಶನ್ ಟ್ರಸ್ಟ್ ರಿಜಿಸ್ಟರ್ ಎಳ್ಳಾರೆ ಯಿಂದ ಶಾಲೆಗೆ ಬೇಕಾಗಿರುವ ಮೂಲಭೂತ ಸೌಕರ್ಯಗಳಲ್ಲಿ ಮಕ್ಕಳಿಗಾಗಿ ಫ್ಯಾನಿನ ವ್ಯವಸ್ಥೆಯನ್ನು ನೀಡಿದರು.

ಕಾಪು: ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಬೃಹತ್ ಬ್ರಹ್ಮಕಲಶೋತ್ಸವಕ್ಕೆ ತೀವ್ರ ಸಿದ್ಧತೆ

ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5ರವರೆಗೆ ನಡೆಯಲಿರುವ ಬೃಹತ್ ಬ್ರಹ್ಮಕಲಶೋತ್ಸವಕ್ಕೆ ಸಕಲ ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ.

ಧರ್ಮಸ್ಥಳದ ಬಳಿ ಗೋ ಮಾಂಸ ತ್ಯಾಜ್ಯ ಎಸೆದು ದುಷ್ಕರ್ಮಿಗಳು ಪತ್ತೆ, ಇಬ್ಬರು ಬಂಧನ

ಬಂಧಿತರಾದವರು ಮೊಹಮ್ಮದ್ ಇರ್ಷಾದ್ (28) ಹಾಗೂ ಮೊಹಮ್ಮದ್ ಅಜ್ಮಲ್ (30) ಎಂಬವರು ಎಂದು ಗುರುತಿಸಲಾಗಿದೆ.

ಚೀನಾದ ಹೊಸ ವೈರಸ್: ಕರ್ನಾಟಕದಲ್ಲಿ ಎಚ್ಚರಿಕೆ, ಮಾಸ್ಕ್ ಧರಿಸುವ ಸಲಹೆ

ಆರೋಗ್ಯ ಇಲಾಖೆಯು ಜ್ವರ, ಕೆಮ್ಮು ಮತ್ತು ಉಸಿರಾಟ ಸಮಸ್ಯೆಗಳನ್ನು ಅನುಭವಿಸುವವರಿಗೆ ಮಾಸ್ಕ್ ಧರಿಸಲು ಸಲಹೆ ನೀಡಿದೆ.

Breaking

ಅಪರೂಪದ ನಾಯಿ ಖರೀದಿಗೆ 50 ಕೋಟಿ? ಬೆಂಗಳೂರು ಶ್ವಾನ ಪ್ರೇಮಿಯ ಮನೆಗೆ ಇಡಿ ದಾಳಿ!

ಬೆಂಗಳೂರು ಶ್ವಾನ ಪ್ರೇಮಿ ಎಸ್. ಸತೀಶ್ ತನ್ನಿಂದ 50 ಕೋಟಿ ರೂ. ಮೊತ್ತದಲ್ಲಿ ನಾಯಿ ಖರೀದನೆಯಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ ಹೇಳಿಕೆ ಇದೀಗ ಇಡಿ (ಅನ್ವೇಷಣಾ ನಿರ್ದೇಶನಾಲಯ) ತನಿಖೆಗೆ ಕಾರಣವಾಗಿದೆ.

ಪ್ರೊಸೆಸ್ಡ್ ಆಹಾರದ ನಿಗೂಢ ನಂಟು: ಆರೋಗ್ಯಕ್ಕೆ ರುಚಿಯೇ ವಿಷವಾಗುತ್ತಿದೆ !

ಇತ್ತೀಚಿನ ದಿನಗಳಲ್ಲಿ ಪ್ಯಾಕ್ಟ್ ಫುಡ್ಸ್, ಇನ್‌ಸ್ಟಂಟ್ ಆಹಾರಗಳು, ಬೀದಿ ಬದಿಯ ಜಂಕ್‌ಫುಡ್ಸ್ ಮತ್ತು ಇತರ ಸಂಸ್ಕರಿಸಿದ ಆಹಾರಗಳ ಬಳಕೆಯು ಗಣನೀಯವಾಗಿ ಹೆಚ್ಚಾಗಿದೆ.

ಕಾರ್ಕಳದಲ್ಲಿ ಮಕ್ಕಳ ರಂಗಶಿಬಿರ ಆರಂಭ: ಪ್ರತಿಭೆಗಳ ಅನಾವರಣಕ್ಕೆ ವೇದಿಕೆ – ಶಾಸಕರಿಂದ ಪ್ರೋತ್ಸಾಹ

ಬುಧವಾರ ಕಾರ್ಕಳದ ಯಕ್ಷ ರಂಗಾಯಣ ಸಭಾಂಗಣದಲ್ಲಿ ನಡೆದ ಬಾಲಲೀಲೆ ಮಕ್ಕಳ ರಂಗ ಶಿಬಿರವನ್ನು ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಉದ್ಘಾಟಿಸಿದರು.

ಮಣಿಪಾಲದಲ್ಲಿ ರಸ್ತೆ ಅಪಘಾತ: ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಪರಾರಿಯಾದ ಚಾಲಕ

ಮಣಿಪಾಲದ ಕೈಗಾರಿಕಾ ವಲಯದ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಪರಾರಿಯಾಗಿರುವ ಘಟನೆ ನಡೆದಿದೆ.
spot_imgspot_img
share this