ಆಂಧ್ರ ಪ್ರದೇಶದ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಉಡುಪಿ ತಾಲೂಕು ಹಾಗೂ ಪ್ರಗತಿ ಬಂದು ಸ್ವಸಹಾಯ ಒಕ್ಕೂಟ ಹಿರಿಯಡ್ಕ ವಲಯದ ವತಿಯಿಂದ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದ ಅಡಿಯಲ್ಲಿ ನರ್ಸರಿ ತರಬೇತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಡಾ.ರವೀಂದ್ರ ಕುಮಾರ್ ಇವರ ಮನೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.