ಧರ್ಮಸ್ಥಳದ ಬುರುಡೆ ಪ್ರಕರಣ ಮತ್ತು ಸುಜಾತಾ ಭಟ್ ಪ್ರಕರಣ ತನಿಖೆಯಲ್ಲಿ ಮಹತ್ವದ ತಿರುವು ಕಂಡು ಬಂದಿದೆ. ಸೆಪ್ಟೆಂಬರ್ 4 ರಂದು ಹೋರಾಟಗಾರ ಜಯಂತ್ ಟಿ. ಅವರನ್ನು ಎಸ್‌ಐಟಿ ತಂಡ ಕಠಿಣ ವಿಚಾರಣೆಗೆ ಒಳಪಡಿಸಿದೆ.
ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆಯ ಅಂಗವಾಗಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ತಾಲೀಮ್ ತಂಡ ಹಾಗೂ ಸಿಒಪಿಇ-ಆದಿತ್ಯ ಬಿರ್ಲಾ ಗ್ರೂಪ್ ನ ಎಂಪವರ್ ಜಂಟಿಯಾಗಿ 'ಪ್ರತ್ಯಾಹಾರ್' ಎಂಬ 15 ನಿಮಿಷಗಳ ಕಾಲದ ಆತ್ಮಹತ್ಯೆ ತಡೆಗಟ್ಟುವಿಕೆಯ ಬಗೆಗಿನ ಬೀದಿ ನಾಟಕವನ್ನು ಸೆ.10 ರಂದು ಕಾಲೇಜಿನ ಆವರಣದಲ್ಲಿ ಏರ್ಪಡಿಸಿತು.
ಇಂಗ್ಲೆಂಡ್ ನ ಪ್ರಖ್ಯಾತ ವೈದ್ಯ ಡಾ ಪೀಟರ್ ಆಂಡ್ರೂ ಬ್ರೇನನ್ ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್ ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ನಡೆದ ಮಾನವೀಯತೆ ಹಾಗೂ ರೋಗಿಯ ಆರೈಕೆ ಎಂಬ ವಿಷಯದ ಕುರಿತಾದ ಆತಿಥ್ಯ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.