spot_img

npnews

1061 POSTS

Exclusive articles:

WhatsApp ಚಾಟ್‌ ಡಿಲೀಟ್‌ ಆಗಿದ್ಯಾ? ಚಾಟ್‌ ಗಳನ್ನು ಮರುಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

ಭಾರತದಲ್ಲಿ ಅತಿ ಹೆಚ್ಚು ಬಳಕೆಯಾಗುವ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಾಟ್ಸಾಪ್ (WhatsApp).‌ ತ್ವರಿತವಾಗಿ ಮೆಸೇಜ್ ಕಳುಹಿಸಲು ಬಳಕೆಯಾಗುವ ವಾಟ್ಸಾಪ್ ಡಿಜಿಟಲ್ ಸಂವಹನದ ಪ್ರಾಥಮಿಕ ಸಾಧನವಾಗಿದೆ ಇತ್ತೀಚಿನ ದಿನಗಳಲ್ಲಿ ವೃತ್ತಿಪರ ಚಾಟ್‌ಗಳು, ಕೆಲಸದ ಸಂದೇಶಗಳು, ವೈಯಕ್ತಿಕ...

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

ನಾನಾ ರೀತಿಯ ಮೋಸ ಮಾಡುತ್ತಿರುವ ಸೈಬರ್‌ ವಂಚಕರು ಈಗ ಮದುವೆಗಳನ್ನು ಗುರಿಯಾಗಿ­ಸಿಕೊಂಡಿದ್ದಾರೆ. ವಾಟ್ಸ್‌ಆ್ಯಪ್‌ ಮೂಲಕ ಮದುವೆ ಆಮಂತ್ರಣದ ಆ್ಯಪ್‌ ಕಳಿಸಿ, ಫೋನ್‌ನಲ್ಲಿರುವ ಮಾಹಿತಿ­ಯನ್ನು ಸಂಪೂರ್ಣವಾಗಿ ದೋಚುತ್ತಿದ್ದಾರೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.ಒಮ್ಮೆ ಈ...

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

ನಟ ಧನಂಜಯ್‌ ನಟಿಸಿರುವ ಬಹುಭಾಷಾ ಚಿತ್ರ “ಜೀಬ್ರಾ’ ನ.22ರಂದು ತೆರೆ ಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ರಿಲೀಸ್‌ ಇವೆಂಟ್‌ಗೆ ಮೆಗಾಸ್ಟಾರ್‌ ಚಿರಂಜೀವಿ ಅತಿಥಿಯಾಗಿ ಆಗಮಿಸಿ ತಂಡಕ್ಕೆ ಶುಭಕೋರಿದ್ದಾರೆ.ಧನಂಜಯ್‌ ಜೊತೆಗೆ ತೆಲುಗು ನಟ...

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

ತೊಕ್ಕೊಟ್ಟು ಮಾಣಿ ರಾಜ್ಯ ಹೆದ್ದಾರಿಯ ತೊಕ್ಕೊಟ್ಟಿನಿಂದ ಚೆಂಬುಗುಡ್ಡೆವರೆಗೆ ಮತ್ತು ಮುಡಿಪುವರೆಗಿನ ರಸ್ತೆಗಳ ಗುಂಡಿಗೆ ತಾತ್ಕಾಲಿಕ ತೇಪೆ ಹಾಕುವ ಕಾಮಗಾರಿ ಆರಂಭಗೊಂಡಿದೆ. ಕಳೆದ ಎರಡು ತಿಂಗಳಿನಿಂದ ರಸ್ತೆ ಹೊಂಡದಿಂದ ವಾಹನ ಸಂಚಾರಕ್ಕೆ ತಡೆಯಾಗುವುದರೊಂದಿಗೆ ವಿವಿಧ...

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರುತಲಪಾಡಿ ನಿವಾಸಿ ಅಂಕಿತ್ ಮಾಲಕತ್ವದ ಮಾರುತಿ ರಿಟ್ಜ್ ಕಾರು ಇದ್ದಕ್ಕಿದ್ದಂತೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ....

Breaking

ಪೆರ್ವಾಜೆಯಲ್ಲಿ ಚಿರತೆ ಗೋಚರ: ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆತಂಕ

ಪೆರ್ವಾಜೆ ಪ್ರದೇಶದ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಹರೀಶ್ ಕುಮಾರ್ ಬೋಲಾ ಅವರ ಮನೆಯ ಮೇಲ್ಛಾವಣಿಗೆ ರಾತ್ರಿ 9 ಗಂಟೆಗೆ ಚಿರತೆ ಕಾಣಿಸಿಕೊಂಡಿದೆ.

ಬೇಸಿಗೆಯ ತಾಪಮಾನದಿಂದ ರಕ್ಷಣೆ: ಈರುಳ್ಳಿಯ ಸೇವನೆಯಿಂದ ಆರೋಗ್ಯದ ಹಲವಾರು ಪ್ರಯೋಜನಗಳು

ಗರಿಷ್ಠ ತಾಪಮಾನದಿಂದ ಜಜ್ಜಿ ಹೋಗುತ್ತಿರುವ ಈ ಬಿಸಿಲು ದಿನಗಳಲ್ಲಿ ಆರೋಗ್ಯವನ್ನು ಕಾಪಾಡುವುದು ಮುಖ್ಯವಾಗಿದೆ. ಈ ಹೊತ್ತಿನಲ್ಲಿ ನಿತ್ಯ ಆಹಾರದಲ್ಲಿ ಸಾಮಾನ್ಯವಾಗಿ ಬಳಸುವ ಈರುಳ್ಳಿ (Onion) ಬಹುಪರಿಣಾಮಕಾರಿ ಆಗಲಿದೆ ಎಂಬುದು ತಜ್ಞರ ಅಭಿಪ್ರಾಯ.

ವಿವಾಹ ವಾರ್ಷಿಕೋತ್ಸವದ ಫೋಟೋ ವೈರಲ್: ಐಶ್ವರ್ಯಾ-ಅಭಿಷೇಕ್ ವಿಚ್ಛೇದನದ ವದಂತಿಗಳಿಗೆ ತೆರೆ

ಬಾಲಿವುಡ್‌ನ ತಾರಾ ದಂಪತಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ನಡುವಿನ ದಾಂಪತ್ಯ ಸಂಬಂಧದಲ್ಲಿ ಬಿರುಕು ಎನ್ನುವ ವದಂತಿಗಳಿಗೆ ತೆರೆ ಬಿದ್ದಂತಾಗಿದೆ

ಮಾಸ್ಕೋದಲ್ಲಿ ಪ್ರಶಸ್ತಿ ಗೌರವ! ವಿಶ್ವವಾಣಿಯ ‘ಗ್ಲೋಬಲ್ ಅಚೀವರ್ಸ್’ ಪ್ರಶಸ್ತಿಗೆ ಪ್ರಮೋದ್ ಮಧ್ವರಾಜ್ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ವಿಶ್ವವಾಣಿ ಪತ್ರಿಕೆಯು ನೀಡುವ ‘ಗ್ಲೋಬಲ್ ಅಚೀವರ್ಸ್ ಅವಾರ್ಡ್‌’ಕ್ಕೆ ಈ ಬಾರಿ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರನ್ನು ಆಯ್ಕೆ ಮಾಡಲಾಗಿದೆ.
spot_imgspot_img
share this