npnews

6566 POSTS

Exclusive articles:

ಅಮೃತ ಭಾರತಿ ವಿದ್ಯಾಲಯ ಪ್ರಾಥಮಿಕ ವಿಭಾಗಕ್ಕೆ ತೃತೀಯ ಸ್ಥಾನ.

ಉಡುಪಿ ಜಿಲ್ಲಾ ಮಟ್ಟದ ಪಾದಪಂಕಜಂ ಕುಣಿತ ಭಜನಾ ಸ್ಪರ್ಧೆಯಲ್ಲಿ ಹೆಬ್ರಿಯ ಅಮೃತ ಭಾರತಿ ವಿದ್ಯಾಲಯ ತೃತೀಯ ಬಹುಮಾನ ಪಡೆದಿದೆ.

ಮಹಿಳೆಯರೊಂದಿಗೆ ಅಸಭ್ಯ ವರ್ತನೆ; ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು

ಬೆಂಗಳೂರಿನಲ್ಲಿ ರಾಸಲೀಲೆ ವಿಡಿಯೋ ವೈರಲ್ ಆದ ಹಿನ್ನೆಲೆ ಡಿಜಿಪಿ ರಾಮಚಂದ್ರ ರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

ಹೆಬ್ರಿಯಲ್ಲಿ ನಡೆದ 16 ನೆ ವರ್ಷದ ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ, ಸಾಧಕರಿಗೆ ಪುರಸ್ಕಾರ

ಹೆಬ್ರಿಯಲ್ಲಿ ನಡೆದ ದೇವಾಡಿಗ ಸುಧಾರಕ ಸಂಘದ 16ನೇ ವರ್ಷದ ಸಾಮೂಹಿಕ ಪೂಜೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ಓದಿ

ಜೇಸಿಐ ಕಾರ್ಕಳ- ಪದಗ್ರಹಣ ಸಮಾರಂಭ

ಕಾರ್ಕಳ ಜೇಸಿಐ ಘಟಕದ 2026ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಯಶಸ್ವಿಯಾಗಿ ನೆರವೇರಿತು.

Breaking

ಮರ್ಣೆಯಲ್ಲಿ ಆಭರಣ ತಯಾರಿಕೆ ಉದ್ಯೋಗ ತರಬೇತಿ ಶಿಬಿರ ಮುಕ್ತಾಯ

ಮರ್ಣೆ ಗ್ರಾಮ ಪಂಚಾಯತ್‌ನಲ್ಲಿ 13 ದಿನಗಳ ಮಹಿಳಾ ಸ್ವಯಂ ಉದ್ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ ಯಶಸ್ವಿಯಾಗಿ ಜರುಗಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಾಣಿಜ್ಯ ಎಲ್‌ಪಿಜಿ ನಿರ್ಬಂಧ ರದ್ದು: ಉದ್ಯಮಗಳಿಗೆ ಸಿಹಿಸುದ್ದಿ

ಕೇಂದ್ರ ಸರ್ಕಾರದಿಂದ ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧಗಳು ತಕ್ಷಣದಿಂದಲೇ ರದ್ದು. ಗೃಹಬಳಕೆ ಸಿಲಿಂಡರ್‌ಗೆ ಧಕ್ಕೆಯಿಲ್ಲ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಧರ್ಮಸ್ಥಳದಲ್ಲಿ ಬಿ.ವೈ. ವಿಜಯೇಂದ್ರ ವಿಶೇಷ ಪೂಜೆ, ಹೆಗ್ಗಡೆಯವರ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ವಿಧಾನ ಪರಿಷತ್ ಕ್ರಾಸ್ ವೋಟಿಂಗ್ ವರದಿ ಸಿದ್ಧ: ಸಿ.ಟಿ.ರವಿ ಹೇಳಿಕೆ

ವಿಧಾನ ಪರಿಷತ್ ಚುನಾವಣೆಯ ಅಡ್ಡ ಮತದಾನದ ತನಿಖಾ ವರದಿ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಸಲ್ಲಿಕೆಯಾಗಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img