ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ವೇಳೆ ರೋಗಿಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಕಾರ್ಕಳದ ಖಾಸಗಿ ಆಸ್ಪತ್ರೆಯ ಮೂವರು ವೈದ್ಯರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ.
ರಾಜ್ಯದ ಗ್ರಾಮ ಪಂಚಾಯತ್ ಸಿಬ್ಬಂದಿಗಳ ಹಿತದೃಷ್ಟಿಯಿಂದ ಕರ್ನಾಟಕ ಸರ್ಕಾರವು ಒಂದು ಮಹತ್ವದ ತೀರ್ಮಾನ ಕೈಗೊಂಡಿದ್ದು, ಎಲ್ಲಾ ಅರ್ಹ ನೌಕರರಿಗೆ ಭವಿಷ್ಯ ನಿಧಿ (Provident Fund - PF) ಸೌಲಭ್ಯವನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಆದೇಶಿಸಿದೆ.
ಹಿರಿಯಡ್ಕದ ಕೆ ಪಿ ಎಸ್ ಕಾಲೇಜಿನಲ್ಲಿ ಶ್ರೀ ಕ್ಷೇ ಧ ಗ್ರಾ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ತಾಲೂಕು, ಪರಿವರ್ತನಾ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಆಶ್ರಯದಲ್ಲಿ ಡಿ.31ರಂದು ಸ್ವಾಸ್ಥ್ಯ ರಕ್ಷಣೆ ಸಂಕಲ್ಪದ 'ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ'ವನ್ನು ಆಯೋಜಿಸಲಾಗಿತ್ತು.