npnews

6566 POSTS

Exclusive articles:

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎನ್.ವಿನಯ್ ಹೆಗ್ಡೆ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಸಂತಾಪ

ಪ್ರತಿಷ್ಠಿತ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಹಾಗೂ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಹಾಸ್ಪಿಟಲ್ ನ ವ್ಯವಸ್ಥಾಪಕ ನಿರ್ದೇಶಕ ನಿಟ್ಟೆ ವಿನಯ್ ಹೆಗ್ಡೆ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕಾರ್ಕಳ ಎಎಸ್ಪಿ ಹರ್ಷ ಪ್ರಿಯಂವದ ಅವರಿಗೆ ಎಸ್ಪಿಯಾಗಿ ಮುಂಬಡ್ತಿ: ಬೆಂಗಳೂರು ಸಿಐಡಿಗೆ ನೇಮಕ.

ಕಾರ್ಕಳ ಇಲ್ಲಿನ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ (ASP) ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ಹರ್ಷ ಪ್ರಿಯಂವದ ಅವರಿಗೆ ರಾಜ್ಯ ಸರ್ಕಾರವು ಪೊಲೀಸ್ ಅಧೀಕ್ಷಕಿಯಾಗಿ (SP) ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ.

ನಿಟ್ಟೆ ಡಾ. ವಿನಯ ಹೆಗ್ಡೆ ಅಗಲುವಿಕೆಗೆ ಉದಯ ಶೆಟ್ಟಿ ಮುನಿಯಾಲು ತೀವ್ರ ಸಂತಾಪ

ನಿಟ್ಟೆ ಸಮೂಹ ಸಂಸ್ಥೆಗಳ ಸ್ಥಾಪಕರು, ನಿಟ್ಟೆ ವಿ.ವಿ. ಕುಲಪತಿಗಳು, ಶಿಕ್ಷಣ ತಜ್ಙರು, ಸಾವಿರಾರು ಜನರ ಉದ್ಯೋಗದಾತರು, ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ಮಹನೀಯರು, ನಮ್ಮ ಮಾರ್ಗದರ್ಶಕರಾದ ನಿಟ್ಟೆ ಡಾ. ಎನ್. ವಿನಯ...

ಮಂಗಳೂರು: ಶೈಕ್ಷಣಿಕ ದ್ರುವತಾರೆ, ನಿಟ್ಟೆ ವಿವಿ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಇನ್ನಿಲ್ಲ

ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಾಧಿಪತಿ ಎನ್. ವಿನಯ್ ಹೆಗ್ಡೆ (86) ಅವರು 2026ರ ಜನವರಿ 1ರ ಗುರುವಾರ ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

ದಿನ ವಿಶೇಷ – ಹೊಸ ವರ್ಷ 2026

ಯಶಸ್ಸು-ಅಪಜಯಗಳ ನೆನಪಿನ ಬುತ್ತಿಯನ್ನು ಕಟ್ಟಿಟ್ಟು, ಇಡೀ ವಿಶ್ವವೇ ಈಗ 2026ರ ಹೊಸ ವರ್ಷವನ್ನು ಆತ್ಮೀಯವಾಗಿ ಸ್ವಾಗತಿಸುತ್ತಿದೆ.

Breaking

ಕಾರ್ಕಳ ಪರ್ಪಲೆ ಕ್ಷೇತ್ರಕ್ಕೆ ರಾಕೇಶ್ ಶೆಟ್ಟಿ ಭೇಟಿ

ಕಾರ್ಕಳದ ಅತ್ತೂರು ಪರ್ಪಲೆ ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿವಿ ರಾಕೇಶ್ ಶೆಟ್ಟಿ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಭರವಸೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡ್ಕ ಕೆಪಿಎಸ್ ಶಾಲಾ ಸಂಭ್ರಮ: ಪ್ರತಿಭಾ ಪುರಸ್ಕಾರ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ಜೂನ್ 30ರಂದು ವಿದ್ಯಾರ್ಥಿ ಸಂಘದ ಉದ್ಘಾಟನೆ, ಸಾಧಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಆಪಲ್ ಪ್ರೇಮಿಗಳಿಗೆ ಬಂಪರ್ ಆಫರ್: ಐಫೋನ್ 17 ಪ್ರೊ ಮ್ಯಾಕ್ಸ್ ಬೆಲೆಯಲ್ಲಿ ಭಾರೀ ಕಡಿತ

ಐಫೋನ್ 17 ಪ್ರೊ ಮ್ಯಾಕ್ಸ್ ಬೆಲೆಯಲ್ಲಿ ಭಾರಿ ಇಳಿಕೆ! ರಿಲಯನ್ಸ್ ಡಿಜಿಟಲ್ ಆಫರ್ ಮತ್ತು ಬ್ಯಾಂಕ್ ಡಿಸ್ಕೌಂಟ್ ವಿವರಗಳು ಇಲ್ಲಿದೆ.

ತಿನ್ನುವ ಮಧ್ಯೆ ನೀರು ಕುಡಿದರೆ ಇನ್ಸುಲಿನ್ ಏರುತ್ತಾ? ಗ್ಯಾಸ್ಟ್ರಿಕ್ ಸಮಸ್ಯೆಗೆ ನೀವೇ ಆಹ್ವಾನ ನೀಡಬೇಡಿ

ಊಟ ಮಾಡುವಾಗ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಕುಂಠಿತಗೊಂಡು ಗ್ಯಾಸ್ಟ್ರಿಕ್ ಸಮಸ್ಯೆ ಕಾಡಬಹುದು. ಸರಿಯಾದ ಕ್ರಮ ತಿಳಿಯಲು ಈ ಲೇಖನ ಓದಿ.
spot_imgspot_img