npnews

6566 POSTS

Exclusive articles:

ಯೆಮೆನ್ ಬಂದರು ಮೇಲೆ ಸೌದಿ ಅರೇಬಿಯಾ ವೈಮಾನಿಕ ದಾಳಿ: ರಿಯಾದ್-ಅಬುಧಾಬಿ ನಡುವೆ ಉದ್ವಿಗ್ನತೆ

ಯೆಮೆನ್‌ನ ಆಯಕಟ್ಟಿನ ಬಂದರು ನಗರವಾದ ಮುಕಲ್ಲಾ ಮೇಲೆ ಸೌದಿ ಅರೇಬಿಯಾ ಮಂಗಳವಾರ (ಡಿ.30) ಭೀಕರ ವೈಮಾನಿಕ ದಾಳಿ ನಡೆಸಿದೆ.

ಕನ್ನಡ ಭಾಷಣದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ – ಕ್ರಿಯೇಟಿವ್ ಕಾಲೇಜಿನ ಆದ್ಯ ಎಸ್. ಪಡ್ರೆ

ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳು ದಿನಾಂಕ 27 ಡಿಸೆಂಬರ್ 2025ರಂದು ಹೆಬ್ರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜರುಗಿದವು.

ಶರತ್ ಶೆಟ್ಟಿ ಕೊಲೆ ಪ್ರಕರಣ: ಕಲಿ ಯೋಗೀಶ್ ಮತ್ತು ಯೋಗೀಶ್ ಆಚಾರ್ಯ ವಿರುದ್ಧ ‘ಕೋಕಾ’ ಮೊಕದ್ದಮೆ

ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾದ ಕಲಿ ಯೋಗೀಶ್ ಹಾಗೂ ಯೋಗೀಶ್ ಆಚಾರ್ಯ ವಿರುದ್ಧ KOCA ಕಾಯಿದೆ ಅಡಿ ಕ್ರಮ ಜರುಗಿಸಲಾಗಿದೆ.

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್!

ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ-766E ರಸ್ತೆಯಲ್ಲಿ ಕಳೆದ ಕೆಲವು ಸಮಯದಿಂದ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರಾರಂಭಿಸಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಆದೇಶ ಹೊರಡಿಸಿದ್ದಾರೆ.

ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ : ಸಾಹಿತ್ಯ ಸಂವಾದಕ್ಕೆ ವೇದಿಕೆ, ನುಡಿಯ ಚಿಂತನೆಗೆ ಒತ್ತು.

ಕ್ರಿಯೇಟಿವ್ ಕಾಲೇಜಿನಲ್ಲಿ ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಿತು.

Breaking

ಕಾರ್ಕಳ ಇನ್ನಾ ಶಾಲೆಯಲ್ಲಿ ಶೈಕ್ಷಣಿಕ ದತ್ತು ಯೋಜನೆ ಚಾಲನೆ

ಕಾರ್ಕಳದ ಇನ್ನಾ ಶಾಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ದತ್ತು ಸ್ವೀಕಾರ ಹಾಗೂ ಪ್ರತಿಭಾವಂತರಿಗೆ ನಗದು ಪುರಸ್ಕಾರ ನೀಡಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ವಿಶ್ವ ಕ್ಷುದ್ರಗ್ರಹ ದಿನ

ಜೂನ್ 30 ರಂದು ವಿಶ್ವ ಕ್ಷುದ್ರಗ್ರಹ ದಿನವನ್ನು ಏಕೆ ಆಚರಿಸಲಾಗುತ್ತದೆ? ಭೂಮಿಗೆ ಕ್ಷುದ್ರಗ್ರಹಗಳಿಂದ ಎದುರಾಗುವ ಅಪಾಯಗಳು ಮತ್ತು ಅದರ ಇತಿಹಾಸದ ಮಾಹಿತಿ ಇಲ್ಲಿದೆ.

ಕಾರ್ಕಳ ಪರ್ಪಲೆ ಕ್ಷೇತ್ರಕ್ಕೆ ರಾಕೇಶ್ ಶೆಟ್ಟಿ ಭೇಟಿ

ಕಾರ್ಕಳದ ಅತ್ತೂರು ಪರ್ಪಲೆ ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿವಿ ರಾಕೇಶ್ ಶೆಟ್ಟಿ ಭೇಟಿ ನೀಡಿ, ಕ್ಷೇತ್ರದ ಅಭಿವೃದ್ಧಿಗೆ ಭರವಸೆ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಹಿರಿಯಡ್ಕ ಕೆಪಿಎಸ್ ಶಾಲಾ ಸಂಭ್ರಮ: ಪ್ರತಿಭಾ ಪುರಸ್ಕಾರ

ಹಿರಿಯಡ್ಕ ಕೆಪಿಎಸ್ ಶಾಲೆಯಲ್ಲಿ ಜೂನ್ 30ರಂದು ವಿದ್ಯಾರ್ಥಿ ಸಂಘದ ಉದ್ಘಾಟನೆ, ಸಾಧಕರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ. ಪೂರ್ಣ ಮಾಹಿತಿ ಇಲ್ಲಿದೆ ಓದಿ.
spot_imgspot_img