"ಶ್ರೀ ಕ್ಷೇತ್ರ ಕುರ್ಡುಂಜಿ ಮಠ"ದಲ್ಲಿ 50ನೇ ವರ್ಷದ 'ವೈಷ್ಣವಿ ಶಾಂತಿ' ಧಾರ್ಮಿಕ ಕಾರ್ಯಕ್ರಮ ಹಾಗೂ ಭವ್ಯ ಯಕ್ಷಗಾನ ಬಯಲಾಟವು ಅತ್ಯಂತ ಭಕ್ತಿ ಸೌರಭದೊಂದಿಗೆ ಶನಿವಾರ ಅದ್ದೂರಿಯಾಗಿ ನೆರವೇರಿತು.
ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಇಂದಿರಾನಗರದ ಎಂಬಲ್ಲಿ ನೆಲೆಸಿರುವ ಕಾರಣಿಕ ಶಕ್ತಿ ಶ್ರೀ ಸ್ವಾಮಿ ಕೊರಗಜ್ಜ ಕ್ಷೇತ್ರದಲ್ಲಿ ಇದೇ ಡಿಸೆಂಬರ್ 27, 2025ರ ಶನಿವಾರದಂದು ಅದ್ದೂರಿ ಹರಕೆಯ ಕೋಲ ಸೇವೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಮಿತಿಯ ಅಧ್ಯಕ್ಷರಾದ ಶ್ರೀ ದಯಾನಂದ ಕೋಟ್ಯಾನ್ ಹಾಗೂ ಉಡುಪಿ ಕ್ಷೇತ್ರ ಸಮಿತಿಯ ಅಧ್ಯಕ್ಷ ರಾದ ಶ್ರೀ ಸುರೇಶ್ ಪಾಲನ್ ರನ್ನು ಸನ್ಮಾನಿಸಿ ಶ್ರೀ ಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಹರಸಿದರು.