30 ಡಿಸೆಂಬರ್ 2025 ದಶಮಿಯ ಶುಭದಿನದಂದು ಸಾಯಂಕಾಲ 5:00 ಗಂಟೆಗೆ ರಾಜಾಂಗಣದಲ್ಲಿ ಲೋಕಕಲ್ಯಾಣಾರ್ಥ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಪರ್ಯಾಯ ಪುತ್ತಿಗೆ ಶ್ರೀ ಕೃಷ್ಣ ಮಠದ ವತಿಯಿಂದ ಆಯೋಜಿಸಲಾಗಿದೆ.
ಕಡಾರಿ ರವೀಂದ್ರ ಪ್ರಭು ಮತ್ತು ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್ ಅವರಿಗೆ ಡಿ. 23ರಂದು ಹಿರ್ಗಾನ ಲಕ್ಷ್ಮೀಪುರ ಶ್ರೀ ಆದಿಶಕ್ತಿ ಮಹಾಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಭಾವಪೂರ್ಣವಾಗಿ ಅಭಿನಂದಿಸಲಾಯಿತು.